ಧಾರವಾಡ | ಉಣಕಲ್ ಕೆರೆಗೆ ʼಚನ್ನಬಸವ ಸಾಗರʼ ಹೆಸರಿಡಲು ಆಕ್ಷೇಪಗಳಿಲ್ಲ: ಪೊಲೀಸ್‌ ಇಲಾಖೆ

Date:

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ಉಣಕಲ್ ಕೆರೆಗೆ ’ಚನ್ನಬಸವ ಸಾಗರ’ ಎಂದು ನಾಮಕರಣ ಮಾಡುವ ಕುರಿತು ನಮ್ಮಿಂದ ಯಾವುದೇ ಆಕ್ಷೇಪಣೆಗಳಿಲ್ಲ ಎಂದು ಹುಬ್ಬಳ್ಳಿ ಧಾರವಾಡ ಪೋಲಿಸ್ ಆಯುಕ್ತರಿಗೆ ವಿದ್ಯಾನಗರ ಪೊಲೀಸ್ ಇನ್ಸ್‌ಪೆಕ್ಟರ್ ಅಭಿಪ್ರಾಯ ತಿಳಿಸಿದ್ದಾರೆ.

ಉಣಕಲ್ ಕೆರೆಗೆ ’ಚನ್ನಬಸವ ಸಾಗರ’ ಎಂದು ನಾಮಕರಣ ಮಾಡುವ ಕುರಿತು ಸೂಕ್ತ ವರದಿ ಸಲ್ಲಿಸುವಂತೆ ಪೊಲೀಸ್ ಆಯುಕ್ತರು ವಿದ್ಯಾನಗರ ಠಾಣೆಗೆ ಕಾರ್ಯಾಲಯದಿಂದ ಪತ್ರ ಬರೆದಿದ್ದ ಬಗ್ಗೆ ಉಲ್ಲೇಖ ಮಾಡಿದ್ದಾರೆ. ಈ ಸಂಬಂಧ ಹುಬ್ಬಳ್ಳಿ-ಧಾರಾವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯ ಉಣಕಲ್ ಕೆರೆಗೆ “ಚನ್ನಬಸವ ಸಾಗರ ಎಂದು ನಾಮಕರಣ ಮಾಡುವ ಕುರಿತು ಪರಿಶೀಲಿಸಿ ವರದಿ ಸಲ್ಲಿಸಿದ್ದಾರೆ.

“ಪಟ್ಟಣದ ವಿದ್ಯಾನಗರ ಠಾಣಾ ವ್ಯಾಪ್ತಿಯ ಉಣಕಲ್ ಕೆರೆಗೆ ಚನ್ನಬಸವ ಸಾಗರ ಎಂದು ನಾಮಕರಣ ಮಾಡುವ ಬಗ್ಗೆ ಉಣಕಲ್ ವಾರ್ಡ್‌ನ ಚುನಾಯಿತ ಪ್ರತಿನಿಧಿಗಳು, ಉಣಕಲ್, ಸಾಯಿನಗರ ಮತ್ತು ತಾಜನಗರದ ನಾಗರಿಕರನ್ನು ಸಂರ್ಪಕಿಸಿ ಉಣಕಲ್ ಕೆರೆಗೆ “ಚನ್ನಬಸವ ಸಾಗರʼʼ ಎಂದು ನಾಮಕರಣ ಮಾಡುವ ಬಗ್ಗೆ ವಿಚಾರಿಸಲಾಗಿತ್ತು. ನಮ್ಮದು ಯಾವುದೇ ಆಕ್ಷೇಪಣೆಗಳು ಇಲ್ಲ. ಅಲ್ಲದೆ ಈ ವಿಷಯಕ್ಕೆ ಸಂಬಂಧಿಸಿದಂತೆ ಠಾಣೆಗೆ ಸಾರ್ವಜನಿಕರಿಂದ ಆಕ್ಷೇಪಣೆ ಮತ್ತು ದೂರು ಬಂದಿಲ್ಲ” ಎಂದು ಪೊಲೀಸ್ ಆಯುಕ್ತರಿಗೆ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‌ಕೊಡಗು | ಅದಿವಾಸಿ – ಅಲೆಮಾರಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶ್ರಮಿಸುತ್ತಿರುವ ‘ಕೆವಿಎಸ್‌’

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...