ಧಾರವಾಡ | ಅ. 13ರಂದು ಅಪಾಯಕಾರಿ ಸ್ಥಿತಿಯಲ್ಲಿರುವ ಮರಗಳ ತೆರವಿಗೆ ಬಹಿರಂಗ ಹರಾಜು

Date:

ಧಾರವಾಡ ಶಹರದ ವಿವಿಧ ಬಡಾವಣೆಗಳ ರಸ್ತೆ ಬದಿ ಹಾಗೂ ವಿವಿಧ ಕಚೇರಿ ಆವರಣದಲ್ಲಿ ಅಪಾಯಕಾರಿ ಸ್ಥಿತಿಯಲ್ಲಿರುವ 53 ಮರಗಳು ಮತ್ತು 64 ಮರದ ಟೊಂಗೆಗಳನ್ನು ತೆರುವುಗೊಳಿಸಲು ಧಾರವಾಡ ಅರಣ್ಯ ಅಧಿಕಾರಿ ಕಛೇರಿಯಲ್ಲಿ ಅಕ್ಟೋಬರ 13ರಂದು ಮಧ್ಯಾಹ್ನ 3 ಗಂಟೆಗೆ ಬಹಿರಂಗ ಹರಾಜು ಮಾಡಲಾಗುವುದು ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಪ್ರಕಟಣೆ ಹೊರಡಿಸಿದ್ದಾರೆ.

ಮರ ಸಂರಕ್ಷಣಾ ಕಾಯ್ದೆ 1976 ರ ಸೆಕ್ಷನ್ 8 (3) (VII)  ರ ಸೆಕ್ಷನ್‍ಗಳಲ್ಲಿ ಅಗತ್ಯ ಪಡಿಸಿರುವಂತೆ ಈ ಬಗ್ಗೆ ತಕರಾರು ಸಲ್ಲಿಸ ಬಯಸುವವರು ತಮ್ಮ ತಕರಾರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಧಾರವಾಡ ಉಪ ವಿಭಾಗ ಹಾಗೂ ಧಾರವಾಡದ ಕೆ.ಸಿ.ಪಾರ್ಕ ಎದುರು ಅರಣ್ಯ ಸಂಕೀರ್ಣದಲ್ಲಿರುವ ಮರ ಅಧಿಕಾರಿಯವರಿಗೆ ಲಿಖಿತ ರೂಪದಲ್ಲಿ ಅಕ್ಟೋಬರ 09 ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...