ಧಾರವಾಡ | ಓಝೋನ್ ಪದರು; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

Date:

ಓಝೋನ್ ಪದರವು ಮನುಕುಲದ ಜೀವ ರಕ್ಷಕವಾಗಿದ್ದು, ಅದರ ಸಂರಕ್ಷಣೆಯು ಹೆಚ್ಚು ಅಗತ್ಯವಾಗಿದೆ. ಈ ಪದರವು ಭೂಮಿಯ ಮೇಲಿನ ಜೀವನವನ್ನು ಬೆಂಬಲಿಸುವಲ್ಲಿ ಮತ್ತು ಎಲ್ಲಾ ಜೀವಿಗಳಿಗೆ ಸುರಕ್ಷಿತ ಪರಿಸರವನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಡಾ. ಎನ್.ಬಿ.ನಾಲತವಾಡ ಧಾರವಾಡದ ಅಂಜುಮನ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು.

ಕಾಲೇಜಿನ ಪ್ರಾಚಾರ್ಯ ಡಾ. ಐ.ಎ.ಮುಲ್ಲಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಓಝೋನ್ ಪದರವು ಸೂರ್ಯನ ಹಾನಿಕಾರಕ ನೇರಳಾತೀತ ವಿಕಿರಣವನ್ನು ಹೀರಿಕೊಂಡು ಭೂಮಿಯ ಮೇಲೆ ಜೀವ ಸಂಕುಲಗಳನ್ನು ರಕ್ಷಿಸುತ್ತದೆ. ಮತ್ತು ಸೂರ್ಯನ ರಕ್ಷಾಕವಚವಾಗಿ ಕಾರ್ಯನಿರ್ವಹಿಸುತ್ತದೆ. ಅದನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಹೊಣೆಯಾಗಿದೆ. ಮಾನವನ ಚಟುವಟಿಕಗಳಿಂದ ಈ ಪದರವು ಹಾನಿಗೆ ಒಳಗಾಗುತ್ತಿದ್ದು, ಇಂತಹ ಸಂದರ್ಭದಲ್ಲಿ ಜಾಗೃತಿ ಮೂಡಿಸುವ ಅವಶ್ಯವಿದೆ ಎಂದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ವಿಶ್ವಕರ್ಮ ಸಮುದಾಯವು ಕರಕುಶಲತೆಗೆ ಆಧಾರ ಸ್ತಂಭವಾಗಿದೆ: ಜ್ಯೋತಿ ಪಾಟೀಲ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ಪ್ರಾಧ್ಯಾಪಕ ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಎನ್‌ಎಸ್‌ಎಸ್ ಸ್ವಯಂ ಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು. ಡಾ. ತಾಜುನ್ನಿಸಾ ಸೈಯ್ಯದ್ ಸ್ವಾಗತಿಸಿದರು. ಪ್ರೊ. ಎನ್ ಎಂ ಕನಕನೆ ವಂದಿಸಿದರು. ಪ್ರೊ.‌ಶೃತಿ ಯಾವಗಲಮಠ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...