ಧಾರವಾಡ | ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಪ್ರಧಾನಿ ಚಾಲನೆ

Date:

ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರದೇಶದ ಭೋಪಾಲ್‌ನ ರಾಣಿ ಕಮಲಾಪಥಿ ರೈಲು ನಿಲ್ದಾಣದಿಂದ ವರ್ಚುವಲ್​​ ಮೂಲಕ ಹಸಿರು ನಿಶಾನೆ ತೋರಿಸಿದರು.

ನರೇಂದ್ರ ಮೋದಿ ಅವರು ಮಂಗಳವಾರ ಧಾರವಾಡ–ಬೆಂಗಳೂರು ವಂದೇ ಭಾರತ್ ಎಕ್ಸ್​​ಪ್ರೆಸ್​​ ರೈಲಿಗೆ ಚಾಲನೆ ನೀಡಿದ ಬಳಿಕ ಧಾರವಾಡ ರೈಲ್ವೆ ನಿಲ್ದಾಣದಲ್ಲಿ ಸಾಂಕೇತಿಕ ಕಾರ್ಯಕ್ರಮ ನಡೆದಿದೆ. ಬೆಂಗಳೂರು-ಧಾರವಾಡ ಮಧ್ಯೆ ಸಂಚರಿಸುವ ವಂದೇ ಭಾರತ್​​ ರೈಲು ಸದ್ಯಕ್ಕೆ 530 ಆಸನಗಳನ್ನು ಒಳಗೊಂಡ 8 ಬೋಗಿಗಳನ್ನು ಹೊಂದಿದೆ. ಈ ರೈಲು 489 ಕಿ.ಮೀ ಮಾರ್ಗವನ್ನು ಗಂಟೆಗೆ 110 ಕಿಮೀ ವೇಗದಲ್ಲಿ ಕ್ರಮಿಸುತ್ತದೆ ಎಂದು ರೈಲ್ವೇ ಇಲಾಖೆ ಹೇಳಿದೆ.

ಈ ಸುದ್ದಿ ಓದಿದ್ದೀರಾ? ಗದಗ | ಮದ್ಯ ಸಾಗಾಟಕ್ಕೆ ಬಸ್ಸಿನಲ್ಲಿ ಅನುಮತಿ ನೀಡುವಂತೆ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ರೈಲು ಧಾರವಾಡ-ಬೆಂಗಳೂರು ಮಧ್ಯೆ ವಾರದಲ್ಲಿ ಆರು ದಿನ ಸಂಚರಿಸಲಿದೆ. ಜೂನ್‌ 27ರಂದು ಮಾತ್ರ ಹಲವು ಕಡೆ ನಿಲುಗಡೆ ನೀಡಲಿದೆ. ಜೂನ್‌ 28ರಿಂದ ಅಧಿಕೃತ ಸಂಚಾರ ಆರಂಭವಾಗಲಿದೆ. ಆಗ ನಿಗದಿತ ನಿಲ್ದಾಣಗಳಲ್ಲಿ ಮಾತ್ರ ನಿಲ್ಲುತ್ತದೆ.

ಧಾರವಾಡದಿಂದ ಬೆಂಗಳೂರಿಗೆ ಇರುವ ಪ್ರಯಾಣ ದರದಲ್ಲಿ ಊಟ ಮತ್ತು ತಿಂಡಿಯೂ ಒಳಗೊಂಡಿರುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...