ಧಾರವಾಡ | ಪೋಲಿಸರ ದಾಳಿ: ಜೂಜು ಆಡುತ್ತಿದ್ದ 13 ಜನರ ಬಂಧನ

Date:

ಧಾರವಾಡ ಜಿಲ್ಲೆಯಲ್ಲಿ ಹಾಡಹಗಲೆ ನಡೆಯುತ್ತಿರುವ ಜೂಜು ದಂಧೆಯಂತಹ ಕಾನೂನು‌ ಬಾಹಿರ ಚಟುವಟಿಕೆಗಳ ಹತ್ತಿಕ್ಕಲು, ಅಪರಾಧ ನಿಯಂತ್ರಣಕ್ಕಾಗಿ ಹುಬ್ಬಳ್ಳಿ ಧಾರವಾಡ ಪೋಲಿಸ್ ಕಾರ್ಯಾಚರಣೆ ನಡೆದಿದ್ದು ಈಗಾಗಲೇ ಜೂಜು ಆಡುತ್ತಿದ್ದ ಒಟ್ಟು 13 ಜನರನ್ನು ಬಂಧಿಸಿದ್ದಾರೆ.

ಧಾರವಾಡ ತಾಲೂಕಿನ ದುಮ್ಮವಾಡ ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಒಟ್ಟು 5 ಜನ ಇಸ್ಪೀಟ್ ಎಲೆಗಳ ಸಹಾಯದಿಂದ ಹಣವನ್ನು ಪಣಕ್ಕೆ ಹಚ್ಚಿ ಅಂದರ-ಬಾಹರ ಜೂಜಾಟವನ್ನು ಆಡುತ್ತಿದ್ದಾಗ ಪೋಲಿಸರು 40370/- ರೂ ಮತ್ತು 52 ಇಸ್ಪೀಟ್ ಎಲೆಗಳ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ಹಾಗೆಯೇ ಅಕ್ಟೋಬರ್ 15ರಂದು ಹುಬ್ಬಳ್ಳಿ ಧಾರವಾಡ ಬೈಪಾಸ್ ನ ಹತ್ತಿರದ ಇಟಗಟ್ಟಿ ಗ್ರಾಮದ ಹತ್ತಿರ ರಸ್ತೆಯ ಬದಿಗೆ ಸಾರ್ವಜನಿಕ ಸ್ಥಳದಲ್ಲಿ ಒಟ್ಟು 8 ಜನ ಆರೋಪಿತರನ್ನು 7250/- ರೂ ಮತ್ತು 52 ಇಸ್ಪೀಟ್ ಎಲೆಗಳ ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ಜಿಲ್ಲೆಯಲ್ಲಿ ಇಂತಹ ಕಾನೂನು ಬಾಹಿರ ಚಟುವಟಿಕೆಗಳನ್ನು ಹತ್ತಿಕ್ಕಲು ಧಾರವಾಡ ಜಿಲ್ಲಾ ಪೊಲೀಸ್ ಸದಾ ಸನ್ನದ್ದವಾಗಿದ್ದು, ಅಪರಾಧ ನಿಯಂತ್ರಣಕ್ಕಾಗಿ ಜಿಲ್ಲೆಯ ಪೋಲೀಸ್ ಕಾರ್ಯಾಚರಣೆ ಮುಂದುವರೆದಿರುತ್ತದೆ ಎಂದು ಪೋಲಿಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...