ಧಾರವಾಡ | ಪೊಲೀಸ್ ನಿವೃತ್ತರಿಗೆ ಆರೋಗ್ಯಭಾಗ್ಯದ ಹೆಚ್ಚಿನ ಸೌಲಭ್ಯ ನೀಡಬೇಕು: ವೈ.ಡಿ.ಅಗಸಿಮನಿ

Date:

ಧಾರವಾಡ ಪೊಲೀಸ್ ತರಬೇತಿ ಶಾಲೆಯಲ್ಲಿ ಏ.2ರಂದು ಪ್ರಥಮವಾಗಿ ಪೊಲೀಸ್ ಧ್ವಜ್ ದಿನಾಚರಣೆಯನ್ನು ಆಚರಿಸಿದರು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಧಾರವಾಡ ನಿವೃತ್ತ ಪೊಲೀಸ್ ಉಪಾಧೀಕ್ಷಕ ವೈ.ಡಿ.ಅಗಸಿಮನಿ ಅವರು ಭಾಗವಹಿಸಿ, ನಿವೃತ್ತರಿಗೆ ಆರೋಗ್ಯಭಾಗ್ಯ ಯೋಜನೆಯಲ್ಲಿ ಇನ್ನು ಹೆಚ್ಚಿನ ಸೌಲಭ್ಯ ನೀಡಬೇಕೆಂದು ಎಂದು ಹೇಳಿದರು.

ಈ ಸುದ್ದಿ ಓದಿರಿ! ಧಾರವಾಡ | ಬೇಂದ್ರೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಸಾವು

ನಗರದಲ್ಲಿ ವಾಸವಾಗಿರುವ ನಿವೃತ್ತ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ಪೊಲೀಸ್ ತರಬೇತಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿ ಹಾಗೂ ಬುನಾಧಿ ತರಬೇತಿಯಲ್ಲಿರುವ 394 ಜನ ಪ್ರಶಿಕ್ಷಣಾರ್ಥಿಗಳು ಪಾಲ್ಗೊಂಡಿದ್ದರು.ಬಕಾರ್ಯಕ್ರಮದಲ್ಲಿ ಪೊಲೀಸ್ ತರಬೇತಿ ಶಾಲೆ, ಧಾರವಾಡದ ಪೊಲೀಸ್ ಅಧೀಕ್ಷಕರು ಮತ್ತು ಕೆ.ಎಸ್.ಪಿ.ಎಸ್ ಪ್ರಾಂಶುಪಾಲ ಎಂ.ಎ.ಯಾದವಾಡ ಸ್ವಾಗತಿದರು. ಪೊಲೀಸ್ ತರಬೇತಿ ಶಾಲೆಯ ಪೊಲೀಸ್ ಉಪಾಧೀಕ್ಷ ಹರೀಶ್ಚಂದ್ರ ನಾಯಕ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...