ಧಾರವಾಡ | ವಾಮಮಾರ್ಗದಿಂದ ವಿದ್ಯುತ್ ದರ ಏರಿಕೆ ಮಾಡುವುದು ಅಕ್ಷಮ್ಯ: ಶಾಸಕ ಅರವಿಂದ ಬೆಲ್ಲದ

Date:

ಗೃಹಜ್ಯೋತಿ ಯೋಜನೆಯ ಅಡಿ ಉಚಿತ ವಿದ್ಯುತ್‌ ನೀಡಲಿ. ಆದರೆ, ವಾಮಮಾರ್ಗದ ಮೂಲಕ ವಿದ್ಯುತ್‌ ದರ ಏರಿಕೆ ಮಾಡುವುದು ತಪ್ಪಾಗುತ್ತದೆ ಎಂದು ಧಾರವಾಡ ಪಶ್ಚಿಮ‌ ವಿಧಾನಸಭಾ ಕ್ಷೇತ್ರದ ಶಾಸಕ ಅರವಿಂದ ಬೆಲ್ಲದ ಹೇಳಿದರು.

ಗುರುವಾರ ಧಾರವಾಡದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಸಕ ಅರವಿಂದ ಬೆಲ್ಲದ, “ವಿದ್ಯುತ್‌ ವಿತರಣಾ ಸಂಸ್ಥೆ ಕೇಳಿದ ಪ್ರಮಾಣಕ್ಕಿಂತ ಹೆಚ್ಚು ದರ ಹೆಚ್ಚಳ ಮಾಡಿರುವುದು ಸರಿಯಲ್ಲ. ವಿದ್ಯುತ್‌ ದರ ಪರಿಷ್ಕರಣೆ ಮಾಡಲು ಆಗ್ರಹಿಸಿ ಇತಿಹಾಸದಲ್ಲೇ ಮೊದಲ ಬಾರಿಗೆ ವಾಣಿಜ್ಯೋದ್ಯಮ ಸಂಘದ ಸದಸ್ಯರು ರಾಜ್ಯಾದ್ಯಂತ ಬಂದ್‌ ಕರೆ ನೀಡಿದ್ದಾರೆ” ಎಂದು ಅವರು ಹೇಳಿದರು.

“ವಿದ್ಯುತ್ ದರ ಏರಿಕೆ ವಿಚಾರದಲ್ಲಿ ಸರ್ಕಾರ ಕೈಗೊಂಡ ನಿರ್ಧಾರ ತಪ್ಪಾಗಿದೆ. ವಿದ್ಯುತ್ ಹೆಚ್ಚಳದಿಂದ ಕೈಗಾರಿಕೋದ್ಯಮಿಗಳು ಬೇರೆ ರಾಜ್ಯಗಳತ್ತ ಗಮನ ಹರಿಸುತ್ತವೆ. ಆಗ ಸಹಜವಾಗಿ ಕರ್ನಾಟಕದಲ್ಲಿ ನಿರುದ್ಯೋಗ ಸೃಷ್ಟಿಯಾಗುತ್ತದೆ” ಎಂದು ಮುನ್ನೆಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹುಬ್ಬಳ್ಳಿ ಧಾರವಾಡ ಮಾರ್ಗಮದ್ಯದಲ್ಲಿ ಸಂಚರಿಸುವ ಬಿಆರ್‌ಟಿಎಸ್ ಚಿಗರಿ ಬಸ್ಸಿನಲ್ಲೂ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಅವರು ಆಗ್ರಹಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...