ಧಾರವಾಡ | ಜಿಲ್ಲಾ ಪೊಲೀಸ್ ಅಧಿಕಾರಿಗಳ ವಿಮರ್ಶನಾ ಸಭೆ

Date:

ಡಿಜಿ ಮತ್ತು ಐಜಿಪಿ ಎಮ್.ಎ.ಸಲೀಂ ಅವರು ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಜಿಲ್ಲೆಯ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ವಿಮರ್ಶನಾ ಸಭೆ ನಡೆಸಿ, ಮಾತನಾಡಿದರು.

ಪೊಲೀಸ್ ಸೇವೆಯು ಜನ ಸ್ನೇಹಿಯಾಗಿದ್ದು, ನಮ್ಮ ಪ್ರಥಮ ಆದ್ಯತೆ ಸಾರ್ವಜನಿಕರ ರಕ್ಷಣೆಗಿರಲಿ. ಪೊಲೀಸ್ ಇಲಾಖೆ ಜಾರಿ ತಂದಿರುವ ಮನೆ ಮನೆಗೆ ಪೊಲೀಸ್ ಉಪಕ್ರಮವು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದ್ದು, ಅಭಾಧಿತ ಮತ್ತು ನೊಂದ ವ್ಯಕ್ತಿಗಳ ಪರವಾಗಿ ಪೊಲೀಸರು ಇನ್ನೂ ಉತ್ತಮ ಕರ್ತವ್ಯ ನಿರ್ವಹಿಸುವ ಕುರಿತು ಸೂಚನೆ ನೀಡಿದರು.

ಇಲಾಖೆಯ ಅಧೀನ ಪೊಲೀಸ್ ಸಿಬ್ಬಂದಿಗಳ ಆರೋಗ್ಯ ಮತ್ತು ಕ್ಷೇಮದ ಬಗ್ಗೆ ವಿಶೇಷ ಗಮನ ಹರಿಸಬೇಕು. ಇದೇ ಸಂದರ್ಭದಲ್ಲಿ ಸಿ.ಐ.ಡಿ ಧಾರವಾಡ ಘಟಕ ಹಾಗೂ ಗ್ರಾಮೀಣ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಅಧಿಕಾರಿ ಮತ್ತು ಸಿಬ್ಬಂದಿಗಳೊಂದಿಗೆ ಸಂವಹನ ನಡೆಸಿ ಮಾರ್ಗದರ್ಶನ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ಧಿ ಓದಿದ್ದೀರಾ? ಧಾರವಾಡ | ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಯೋಜನಾ ವರದಿ ದಿಕ್ಸೂಚಿ ಆಗಿರಲಿ: ಸಚಿವ ಸಂತೋಷ ಲಾಡ್

ಈ ಸಂಧರ್ಭದಲ್ಲಿ ಬೆಳಗಾವಿ ಉತ್ತರ ವಲಯದ ಐಜಿಪಿ ಚೇತನಸಿಂಗ್ ರಾಥೋಡ್ ಹಾಗೂ  ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ ಮತ್ತು ಸಿ.ಐ.ಡಿ ಎಸ್.ಪಿ ರಶ್ಮಿ ಪರಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...