ಧಾರವಾಡ | ಗ್ರಾಮೀಣ ಅಭಿವೃದ್ಧಿಯಿಂದ ದೇಶದ ಉನ್ನತಿ ಸಾಧ್ಯ: ಶಾಸಕ ಕೋನರಡ್ಡಿ

Date:

ರಸ್ತೆಗಳ ಅಭಿವೃದ್ಧಿ, ಕುಡಿಯುವ ನೀರು ಸೇರಿ ಹಲವು ಮೂಲ ಸೌಕರ್ಯ ಸಮರ್ಪಕವಾಗಿ ಒದಗಿಸಿದಾಗ ಮಾತ್ರ ಗ್ರಾಮೀಣ ಪ್ರದೇಶಗಳು ಅಭಿವೃದ್ಧಿ ಆಗುವುದರೊಂದಿಗೆ ದೇಶದ ಉನ್ನತಿಗೂ ಸಹಾಯವಾಗುತ್ತದೆ ಎಂದು ನವಲಗುಂದ ಶಾಸಕ ಎನ್‌ ಎಚ್ ಕೋನರಡ್ಡಿ ಹೇಳಿದರು.

ನವಲಗುಂದ ತಾಲೂಕಿನ ಬ್ಯಾಹಟ್ಟಿ-ಮೊರಬ ರಸ್ತೆ ಸುಧಾರಣೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಮೀನುಗಳಿಗೆ ತೆರಳಿ ಕೃಷಿ ಚಟುವಟಿಕೆ ಮಾಡಲು ಸರಿಯಾಗಿ ರಸ್ತೆ ಇಲ್ಲದೆ ತೊಂದರೆ ಅನುಭವಿಸುತ್ತಿರುವುದನ್ನು ಗಮನಿಸಿ, ಈ ಕಾಮಗಾರಿಗೆ ಚಾಲನೆ ನೀಡಿದ್ದೇನೆ. ಇನ್ನು ರೈತರಿಗೆ ಈ ರಸ್ತೆ ತುಂಬಾ ಅನುಕೂಲವಾಗಲಿದೆ ಎಂದು ಭರವಸೆ ನೀಡಿದರು.

ಬಿಜೆಪಿಯ ದುರಾಡಳಿತದಲ್ಲಿ ಬಡವರು, ರೈತರು ಬದುಕುವುದು ಕಷ್ಟವಾಗಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಪ್ರಗತಿಯ ಹಾದಿಯಲ್ಲಿ ಈಗಾಗಲೆ ನಡೆಯಲು ಶುರುಮಾಡಿದೆ ಎಂದು ಆಶಾಭಾವ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ಯಾಹಟ್ಟಿಯಿಂದ ಕಿರೇಸೂರ ರಸ್ತೆಯಲ್ಲಿ ಶಿಥಿಲವಾದ ಸೇತುವೆ ವೀಕ್ಷಿಸಿ ಆದಷ್ಟು ಬೇಗ ದುರಸ್ತಿ ಮಾಡಿಕೊಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಅತ್ಯಾಚಾರ ಆರೋಪಿ ಮುರುಘಾಶ್ರೀ ಪೀಠತ್ಯಾಗಕ್ಕೆ ಮಾಜಿ ಸಚಿವ ಒತ್ತಾಯ

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...