ಧಾರವಾಡ | ಸಂಗಮೇಶ ಬಬಲೇಶ್ವರ, ಶಿವಲೀಲಾ ವಿನಯ ಕುಲಕರ್ಣಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ

Date:

ಕರ್ನಾಟಕ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಅಪ್ಪಾಸಿ ಬಬಲೇಶ್ವರ ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ ಅವರಿಗೆ ಫೆ. 07ರಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಿ, ಸರ್ಕಾರ ಆದೇಶ ಹೊರಡಿಸಿದೆ.

ಇದನ್ನೂ ಓದಿ ಧಾರವಾಡ | ಸ್ಪೀಡ್ ಪೋಸ್ಟ್, ಇತರ ಪತ್ರ, ಪಾರ್ಸೆಲ್‍ಗಳ ಬುಕ್ಕಿಂಗ್ ಅವಧಿ ವಿಸ್ತರಣೆ

ಈ ಕುರಿತು ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟವಾಗಿದ್ದು, ತಕ್ಷಣದಿಂದಲೇ ಜಾರಿಯಾಗಿದೆ ಎಂದು ತಿಳಿಸಲಾಗಿದೆ. ರಾಜ್ಯ ಸಚಿವರ ಸ್ಥಾನಮಾನ ದೊರೆತ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು ಹಾಗೂ ವಿವಿಧ ಜನಪ್ರತಿನಿಧಿಗಳು ಅವರನ್ನು ಅಭಿನಂದಿಸಿದ್ದಾರೆ.

WhatsApp Image 2024 09 06 at 11.32.31 a95e9ba6
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...