ಧಾರವಾಡ | ಐದು ವರ್ಷ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯನವರೇ ಮುಂದುವರೆಯುತ್ತಾರೆ: ಆರ್ ವಿ ದೇಶಪಾಂಡೆ

Date:

ನನಗೆ ಸಿಎಂ ಆಗುವ ಕನಸಿಲ್ಲ. ಐದು ವರ್ಷವೂ ಸಿದ್ಧರಾಮಯ್ಯನವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದು ಕಾಂಗ್ರೆಸ್ ಮುಖಂಡ ಆರ್ ವಿ ದೇಶಪಾಂಡೆ ಹೇಳಿದರು.

ಅವಕಾಶ ಸಿಕ್ಕರೆ ನಾನೂ ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆಂದು ಇತ್ತೀಚೆಗೆ ಹೇಳಿದ್ದ ಆರ್ ವಿ ದೇಶಪಾಂಡೆ ಅವರು ಸೆಪ್ಟೆಂಬರ್ 3ರಂದು ಧಾರವಾಡದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, “ಸಿಎಂ ಸಿದ್ಧರಾಮಯ್ಯನವರು ರಾಜ್ಯದಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಉತ್ತಮ ಯೋಜನೆಗಳನ್ನು ಜಾರಿಗೆ ತಂದು ಬಡವರ ಪಾಲಿನ‌ ಆಶಾಕಾರಣ ಆಗಿದ್ದಾರೆ ಎಂದರೂ ತಪ್ಪಾಗದು. ಆದ್ಧರಿಂದ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ನಿಯಮ ಉಲ್ಲಂಘನೆ; ಸೂಕ್ತ ಕ್ರಮಕ್ಕೆ ಡಿವಿಪಿ ಆಗ್ರಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗ್ಯಾರಂಟಿಯಿಂದ ಜನರಿಗೆ ಅನಾನೂಕೂಲವಾಗಿದೆಯೆಂದು ಹೇಳಿರುವ ಸ್ವಾಮೀಜಿಯೊಬ್ಬರ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಮಾಧ್ಯಮಗಳು ಮತ್ತು ಪತ್ರಕರ್ತರು ನನ್ನನ್ನು ಎಷ್ಟೇ ಪ್ರಚೋದಿಸಿದರೂ ನಾನು ತಾಳ್ಮೆ ಕಳೆದುಕೊಳ್ಳುವುದಿಲ್ಲ. ಐವತ್ತು ವರ್ಷಗಳಿಂದ ರಾಜಕೀಯದಲ್ಲೇ ನನ್ನ ತಲೆ ಬೆಳ್ಳಗಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...