ಧಾರವಾಡ | ವಿದ್ಯಾರ್ಥಿಗಳು ಗಾಂಧಿ ತತ್ವ ಅಳವಡಿಸಿಕೊಳ್ಳಿ: ಡಾ. ಲಿಂಗರಾಜ ಅಂಗಡಿ

Date:

ಗಾಂಧಿ ತತ್ವಗಳು ವಿದ್ಯಾರ್ಥಿಗಳ ಜೀವನ ಬದಲಿಸಬಲ್ಲವು. ಆದ್ಧರಿಂದ ವಿದ್ಯಾರ್ಥಿಗಳು ಗಾಂಧಿ ತತ್ವ ಅಳವಡಿಸಿಕೊಳ್ಳಿ ಎಂದು ಕಸಾಪ‌ ಅಧ್ಯಕ್ಷ ಡಾ.‌ಲಿಂಗರಾಜ‌ ಅಂಗಡಿ ಹೇಳಿದರು.

ನಗರದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹುರಕಡ್ಲಿ ಅಜ್ಜ ಶಿಕ್ಷಣ ಸಮಿತಿಯ ಕಲ್ಲವ್ವ ಶಿವಪ್ಪಣ್ಣ ಜಿಗಳೂರ ಮತ್ತು ಡಾ ಸುಶೀಲಾ ಮುರಿಗೆಪ್ಪ ಶೇಷಗಿರಿ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ದಿಗಂತ್ ಗುರಪ್ಪ ಹಾಗೂ ಗೌರಮ್ಮ ಬೆಲ್ಲದ ಮತ್ತು ಜಾಕೀರ್ ಕಾಲಿ ಮಿರ್ಚಿ ಇನ್ನೀತರ ದತ್ತಿ ಕಾರ್ಯಕ್ರಮದಲ್ಲಿ ಮಾತನಾಡಿ, ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದರ್ಶನ ಇಲ್ಲದೆ, ದುಶ್ಚಟಗಳ ದಾಸರಾಗುತ್ತಿದ್ದಾರೆ.

ಅಸತ್ಯವನ್ನೇ ಸತ್ಯವೆಂಬ ಭ್ರಮೆಯಲ್ಲಿ ಇಂದಿನ ಯುವ ಜನಾಂಗವಿದ್ದು, ಅಹಿಂಸೆಯನ್ನು ಗಾಳಿಗೆ ತೂರಿದೆ. ಈ‌ ಹಿನ್ನಲೆಯಲ್ಲಿ ಗಾಂಧಿತತ್ವಗಳು ವಿದ್ಯಾರ್ಥಿಗಳ ಜೀವನ ಬದಲಿಸಬಲ್ಲವು. ಆದ್ಧರಿಂದ ವಿದ್ಯಾರ್ಥಿಗಳು ಗಾಂಧಿ ತತ್ವ ಅಳವಡಿಸಿಕೊಳ್ಳಿ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಾತ್ಮಾ ಗಾಂಧೀಜಿ ಬ್ರಿಟಿಷ ವಿರುದ್ಧ ನಿರಂತರ ಅಹಿಂಸಾತ್ಮಕವಾಗಿಯೇ ಹೋರಾಡಲು ತಮ್ಮ ಜೀವನವನ್ನೇ ಮುಡಿಪಾಗಿಟ್ಟಿದ್ದರು. ಅಸತ್ಯದ ಮೇಲೆ ಸತ್ಯ ಜಯಗಳಿಸುತ್ತದೆ ಎಂದು ಕಿಟೆಲ್ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ. ಎಮ್.ವಾಯ್. ಸಾವಂತ ಹೇಳಿದರು.

ಇದನ್ನೂ ಓದಿ ಸ್ಮಶಾನದಲ್ಲಿ ಹೆಣ ಸುಡುವ ಕಾಯಕದಲ್ಲೂ ಕೈಲಾಸ ಕಂಡ ಬಬನ್

ಡಾ ಮಾರ್ಕಂಡೇಯ ದೊಡ್ಡಮನಿ, ಶಿವಶಂಕರ್ ಹಿರೇಮಠ, ರಾಮಚಂದ್ರ ದೊಂಗಡಿ, ಬಿ, ಕೆ,ಹೊಂಗಲ, ಶ್ರೀನಿವಾಸ್ ವಾಡಪ್ಪಿ, ಕೆ ಎಸ್, ಪತ್ತಾರ, ಬಿ, ಕೆ ನಾವಲಗಿಮಠ, ಚಂದ್ರ ಕಾಂತ ಬೆಲ್ಲದ, ಮಹಾದೇವ ಹೊರಟ್ಟಿ, ಮೈನುದ್ದೀನ ಭಾವಿಕಟ್ಟಿ, ಅವರನ್ನು ಸನ್ಮಾನಿಸಿದರು. ದಯಾನಂದ ಭಂಡಿ, ಡಾ ಆರ್, ಎಂ, ಶೆಟ್ಟರ್ ಉಪಸ್ಥಿತರಿದ್ದರು. ಪ್ರೊ ಕೆ ಎಸ್ ಕೌಜಲಗಿ ಸ್ವಾಗತಿಸಿದರು. ಡಾ ಜಿನದತ್ತ ಹಡಗಲಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...