ಧಾರವಾಡ | ವಿದ್ಯಾರ್ಥಿಗಳು ಸಮಾಜ ಸೇವಾ ಭಾವನೆ ಬೆಳೆಸಿಕೊಳ್ಳಬೇಕು: ಉಮೇಶ್ ನೀಲಪ್ಪನವರ

Date:

ವಿದ್ಯಾರ್ಥಿಗಳು ರಾಷ್ಟ್ರಪ್ರೇಮ ಮತ್ತು ಸಮಾಜ ಸೇವಾ ಭಾವನೆ ಬೆಳೆಸಿಕೊಳ್ಳಬೇಕು ಎಂದು ಮೃತ್ಯುಂಜಯ ಕಾಲೇಜಿನ ಎನ್ಎಸ್ಎಸ್ ಅಧಿಕಾರಿ ಉಮೇಶ್ ನೀಲಪ್ಪನವರ ಹೇಳಿದರು.

ಧಾರವಾಡ ನಗರದ ಅಂಜುಮನ್ ಮಹಾ ವಿದ್ಯಾಲಯದಲ್ಲಿ ಏರ್ಪಡಿಸಿದ್ದ ಎನ್ಎಸ್ಎಸ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ವ್ಯಕ್ತಿತ್ವವನ್ನು ಸಮಾಜ ಸೇವೆಯ ಮೂಲಕ ಅಭಿವೃದ್ಧಿಗೊಳಿಸುವುದು ಮತ್ತು ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ಭಾಗವಹಿಸಿ ರಾಷ್ಟ್ರಪ್ರೇಮ ಮತ್ತು ಸೇವಾ ಭಾವನೆಗಳನ್ನು ಬೆಳೆಸಿಕೊಳ್ಳುವುದು ಅವಶ್ಯಕವಾಗಿದೆ ಎಂದು ಹೇಳಿದರು.

ಮಹಾತ್ಮ ಗಾಂಧೀಜಿಯವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ 24ನೇ ಸೆಪ್ಟೆಂಬರ್ 1969 ರಂದು ರಾಷ್ಟ್ರೀಯ ಸೇವಾ ಯೋಜನೆಯನ್ನು ಪರಿಚಯಿಸಲಾಯಿತು. ಆ ಹಿನ್ನೆಲೆಯಲ್ಲಿ ಎನ್ಎಸ್ಎಸ್ ದಿನಾಚರಣೆ ಆಚರಿಸಲಾಗುತ್ತಿದೆ. ಎನ್ಎಸ್ಎಸ್ ದಿನಾಚರಣೆ ಭಾರತ ಸರ್ಕಾರದಿಂದ ಸಾರ್ವಜನಿಕ ಸೇವಾ ಸಂಸ್ಥೆ ಎಂದು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಡಾ. ಐ ಎ ಮುಲ್ಲಾ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿರಿ: ಧಾರವಾಡ ಕೃಷಿ ಮೇಳ: ಲಕ್ಷಾಂತರ ಜನರು ಭಾಗಿ; ಸಂಭ್ರಮದ ತೆರೆ

ಡಾ. ನಾಗರಾಜ್ ಗುದಗನವರ್ ಸ್ವಾಗತಿಸಿ ಪರಿಚಯಿಸಿದರು. ಕಾರ್ಯಕ್ರಮದಲ್ಲಿ ಐಕ್ಯೂಎಸಿ ಸಂಯೋಜಕ ಡಾ. ಎನ್‌ ಬಿ ನಾಲತವಾಡ, ಉಪಸ್ಥಿತರಿದ್ದರು. ಡಾ. ಸೌಭಾಗ್ಯ ಜಾದವ್ ನಿರೂಪಿಸಿದರು. ಡಾ. ಸೈಯದ್ ತಾಜುನ್ನಿಸಾ ವಂದನಾರ್ಪಣೆ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...