ಧಾರವಾಡ | ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ, ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ

Date:

ಲೋಕಸಭೆ ಚುನಾವಣೆ ನಾಮಪತ್ರ ಸಲ್ಲಿಕೆ ನಿಮಿತ್ತ ದಿನಾಂಕ 15.04.2024ರಿಂದ 18.04.2024ರವರೆಗೆ ಧಾರವಾಡ ನಗರದಲ್ಲಿ ತಾತ್ಕಾಲಿಕವಾಗಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಮಹಾನಗರ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ ಅವರು ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬೆಳಗಾವಿ ಕಡೆಯಿಂದ ಹುಬ್ಬಳ್ಳಿ ಕಡೆಗೆ ಹೋಗುವ ವಾಹನಗಳು, ಜುಬ್ಲಿ ಸರ್ಕಲ್, ಸಿಎಸ್‍ಐ ಕಾಲೇಜ್ ರೋಡ್, ಲೈನ್ ಬಜಾರ್ ಮುಖಾಂತರ ಎನ್.ಟಿ.ಟಿ.ಎಫ್ ಕ್ರಾಸ್ ಮುಖಾಂತರ ಹುಬ್ಬಳ್ಳಿ ಕಡೆಗೆ ಹೋಗಬೇಕು.

ಸವದತ್ತಿ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ಡಿಪೋ ಸರ್ಕಲ್, ಗೊಲ್ಲರ ಓಣಿ ಕ್ರಾಸ್, ಕಮಲಾಪೂರ ಉಸುಕಿನ ಅಡ್ಡಾ, ಮರಾಠಾ ಕಾಲನಿ ರೋಡ ಮುಖಾಂತರ ಹೋಗಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನವಲಗುಂದ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ಚರಂತಿಮಠ ಗಾರ್ಡನ್ ಕ್ರಾಸ್, ಕಾಮನಕಟ್ಟಿ ಕೂಟ, ಹೊಸ ಯಲ್ಲಾಪೂರ ಸರ್ಕಲ್, ಸುಣ್ಣದ ಬಟ್ಟಿ ರೋಡ ಮೂಲಕ ಎಲ್.ಎಮ್.ವಿ ವಾಹನಗಳು ಮತ್ತು ಹೆಬ್ಬಳ್ಳಿ ಅಗಸಿ, ಡಿಪೋ ಸರ್ಕಲ್, ಗೊಲ್ಲರ ಓಣಿ, ಮರಾಠಾ ಕಾಲನಿ ರೋಡ ಮೂಲಕ ಬಸ್ಸುಗಳು ಹೋಗಬೇಕು.

ಹಳಿಯಾಳ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ದಾಸನಕೊಪ್ಪ ಸರ್ಕಲ್, ಜರ್ಮನ್ ಸರ್ಕಲ್, ಉಪನಗರ ಪಿ.ಎಸ್ ಮೂಲಕ ಹೋಗಬೇಕು.

ಗೋವಾ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ಜರ್ಮನ್ ಸರ್ಕಲ್, ಹಳೇ ಎಸ್.ಪಿ.ಆಪೀಸ್ ಕ್ರಾಸ್, ನಾಯಕ ಅಡ್ಡಾ ಕ್ರಾಸ್, ಹಳೇ ಬಸ್ ನಿಲ್ದಾಣ ಮೂಲಕ ಹೋಗಬೇಕು.

ಹುಬ್ಬಳ್ಳಿ ಮತ್ತು ಕಲಘಟಗಿ ಕಡೆಯಿಂದ ಧಾರವಾಡ ಕಡೆಗೆ ಬರುವ ವಾಹನಗಳು, ಕೋರ್ಟ್‌ ಸರ್ಕಲ್, ಕಾಸ್ಮಸ್ ಕ್ಲಬ್ ರೋಡ, ಲೈನ್ ಬಜಾರ, ಸಿಎಸ್‍ಐ ಕಾಲೇಜ್ ರೋಡ ಮತ್ತು ಬಾಗಲಕೋಟ್ ಪೆಟ್ರೋಲ್ ಪಂಪ, ಮಹಿಷಿ ರೋಡ, ಎಮ್ಮಿಕೇರಿ ಕ್ರಾಸ್, ಹೆಡ್ ಪೋಸ್ಟ್ ಆಫೀಸ್, ಕೋರ್ಟ್ ಸರ್ಕಲ್ ಮೂಲಕ ಸಂಚರಿಸಬೇಕೆಂದು ಮಹಾನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...