ಧಾರವಾಡ | ನಿಗದಿತ ಅವಧಿಗಿಂತ ಮೊದಲು ಸಮೀಕ್ಷೆ ಪೂರ್ಣಗೊಳಿಸಿದ ಶಿಕ್ಷಕ ಗುಡೇನಕಟ್ಟಿ’ಗೆ ಸನ್ಮಾನ

Date:

ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆಯನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳಿಸಿದ ಶಿಕ್ಷಕ ಪಿ.ಎಫ್. ಗುಡೇನಕಟ್ಟಿ ಇವರಿಗೆ ನೀಡಲಾಗಿದ್ದ ಮಹಾವೀರ ನಗರ, ರಾಮರಹೀಮ್ ಕಾಲನಿ, ಕರವೀರ ಕಾಲನಿ, ಆಜಾದ ಕಾಲನಿ, ಸಾಯಿ ಲೇಔಟ್, ಚರಂತಿಮಠ ಗಾರ್ಡನ್ ಹತ್ತಿರದ ಬ್ಲಾಕ್‍ನಲ್ಲಿ ಒಟ್ಟು 134 ಮನೆಗಳ ಗಣತಿಯನ್ನು ಪೂರ್ಣಗೊಳಿಸಿ, ಶೇ.100 ರಷ್ಟು ಸಾಧನೆ ಮಾಡಿದ್ದಾರೆ ಎಂದು ಸನ್ಮಾನಿಸಿದ್ದಾರೆ.

ಇವರನ್ನು ಅ.3ರ ಮಧ್ಯಾಹ್ನ ಧಾರವಾಡದ ಮಹಾನಗರ ಪಾಲಿಕೆಯ ಅಮೃತಮಹೋತ್ಸವ ಸಭಾಂಗಣದಲ್ಲಿ ಸನ್ಮಾನಿಸಿ ಗೌರವಿಸಿದ್ದು, ನಿಗದಿತ ಅವಧಿ ಮೊದಲೇ ಸಮೀಕ್ಷೆ ಪೂರ್ಣಗೊಳಿಸಿರುವುದಕ್ಕೆ ಅಧಿಕಾರಿಗಳು ಸಂತೋಷ ಪಟ್ಟರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಗಾಂಧಿ ತತ್ವಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಿರಿ: ಇಸ್ಮಾಯಿಲ್ ತಮಟಗಾರ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ ತಹಶೀಲ್ದಾರ್ ಡಾ.ಡಿ.ಎಚ್. ಹೂಗಾರ ಹಾಗೂ ಮಹಾನಗರ ಪಾಲಿಕೆ ವಲಯ ಸಹಾಯಕ ಆಯುಕ್ತ ಶಂಕರ ಪಾಟೀಲ, ಬಿಇಓ ಅಶೋಕ ಸಿಂದಗಿ, ಸಮನ್ವಯಾಧಿಕಾರಿ ಮಂಜು ಅಡವೇರ್ ಹಾಗೂ ಮೇಲ್ವಿಚಾರಕ ಜಿ.ಬಿ. ಶೆಟ್ಟರ್, ಸುಮಿತಾ ಹಿರೇಮಠ, ಎಸ್.ಬಿ.ಅರಮನಿ, ಎಂ.ಆರ್. ಕಬ್ಬೇರ, ಮಹೇಶ ಬಾಳಗಿ, ಆಸಿಫ್ ಸವಣೂರ, ವಿ.ಎಂ. ಪಾಟೀಲ, ಇರ್ಫಾನ್ ಕವಲಗೇರಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...