ಧಾರವಾಡ | ಪಿಎಚ್‌ಡಿ ಪದವಿ ಪ್ರದಾನ ಮಾಡದೇ ಘಟಿಕೋತ್ಸವ ಅಂತ್ಯ

Date:

ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ 73ನೇ ಘಟಿಕೋತ್ಸವಕ್ಕೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಚಾಲನೆ ನೀಡಿದ್ದಾರೆ. ಕಾರ್ಯಕ್ರಮದಲ್ಲಿ ನಮಗೂ ರಾಜ್ಯಪಾಲರಿಂದಲೇ ಪ್ರಮಾಣ ಪತ್ರ ಕೊಡಿಸಿ ಎಂದು ಪಿಎಚ್‌ಡಿ ಪದವೀಧರರು ಪ್ರತಿಭಟನೆ ಮಾಡಿದ್ದಾರೆ. ಪಿಎಚ್‌ಡಿ ಪದವಿ ಪ್ರದಾನ ಮಾಡದೇ ಘಟಿಕೋತ್ಸವ ಅಂತ್ಯ ಮಾಡಲಾಗಿದೆ.

ಕರ್ನಾಟಕ ವಿಶ್ವ ವಿದ್ಯಾಲಯ ಘಟಿಕೋತ್ಸವದಲ್ಲಿ ಪಿಎಚ್‌ಡಿ ಪದವೀಧರರು, ನಮಗೂ ರಾಜ್ಯಪಾಲರಿಂದಲೇ ಪ್ರಮಾಣ ಪತ್ರ ಕೊಡಿಸಿ ಎಂದು ಪಟ್ಟು ಹಿಡಿದಿದು ಪ್ರತಿಭಟನೆ ಮಾಡಿದ್ದಾರೆ. ಹಾಗಾಗಿ ಪಿಎಚ್‌ಡಿ ಪದವಿ ಪ್ರದಾನ ಮಾಡದೇ ಘಟಿಕೋತ್ಸವ ಅಂತ್ಯ ಮಾಡಲಾಯಿತು. ಮಧ್ಯಾಹ್ನದ ಬಳಿಕ ಪಿಎಚ್‌ಡಿ ಕೊಡೋದಾಗಿ ಕುಲಪತಿ ಸಮಜಾಯಿಷಿ ನೀಡಿದ್ದರು. ರಾಜ್ಯಪಾಲರ ಭಾಷಣದ ಬಳಿಕವೂ ಕಾರ್ಯಕ್ರಮ ಮುಂದುವರೆದಿದ್ದು, 263 ಜನರಿಗೆ ಪಿಎಚ್‌ಡಿ ಪದವೀಧರರಿಗೆ ಪದವಿ ಪ್ರದಾನ ಮಾಡಿದ್ದಾರೆ.

ಕರ್ನಾಟಕ ವಿವಿಯ ಸಮೂಹ ಸಂವಹನ  ಮತ್ತು ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ಕೋರ್ಸ್‌ನಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೆಸರಲ್ಲಿ ಈ ವರ್ಷದಿಂದ ಚಿನ್ನದ ಪದಕ ದತ್ತಿ ಇಟ್ಟಿದೆ. ಪತ್ರಿಕೋದ್ಯಮ ವಿಭಾಗದ ವಿದ್ಯಾರ್ಥಿ ದಾದಾಗೌಡ ಪಾಟೀಲಗೆ ರಾಜ್ಯಪಾಲ ಥಾವರ್​ಚಂದ್​​​ ಗೆಹ್ಲೋಟ್​ ಚಿನ್ನದ ಪದಕ ಪ್ರದಾನ ಮಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

254 ಸ್ವರ್ಣ ಪದಕಗಳನ್ನು 109 ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗಿದೆ. 49 ಪಾರಿತೋಷಕ, 62 ಶಿಷ್ಯವೇತನ, 73 ರ್ಯಾಂಕ್​ ಹಾಗೂ 263 ಪಿ‌ಎಚ್‌ಡಿ ಪದವಿ ಪ್ರದಾನ ಮಾಡಲಾಯಿತು. ಮಾಜಿ ಉಪರಾಷ್ಟ್ರಪತಿ ಬಿ.ಡಿ. ಜತ್ತಿ ಪುತ್ರರಾಗಿರುವ, ಬಸವ ಸಮಿತಿ ಅಧ್ಯಕ್ಷ ಅರವಿಂದ ಜತ್ತಿ, ಸಮಾಜ ಸೇವಾ ಕ್ಷೇತ್ರದಲ್ಲಿ ರವಿಶಂಕರ ಭೋಪಾಳಪುರ ಹಾಗೂ ಅರ್ಚನಾ ಸುರಾನಾರಿಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...