ಧಾರವಾಡ | ಟಿಪ್ಪು ಸುಲ್ತಾನ್ ಯಾವತ್ತೂ ಆಂಗ್ಲರಿಗೆ ಗುಲಾಮನಾಗಿ ಬದುಕಲಿಲ್ಲ: ಪ್ರಮೀಳಾ ಮೇಟಿ

Date:

ಟಿಪ್ಪು ದೇಶ ಮತ್ತು ನಾಡು ಕಂಡ ಅದ್ಭುತ ದೊರೆ. ಟಿಪ್ಪು ಸುಲ್ತಾನ್ ಯಾರನ್ನೂ ಮತಾಂತರ ಮಾಡಲಿಲ್ಲ. ಅವರನ್ನು ಹಿಂದೂ ವಿರೋಧಿ ಎಂದು ಅಪಪ್ರಚಾರ ಮಾಡಲಾಗುತ್ತಿದೆ. ಟಿಪ್ಪು ಸುಲ್ತಾನ್ ಯಾವತ್ತಿಗೂ ಆಂಗ್ಲರಿಗೆ ಗುಲಾಮನಾಗಿ ಬದುಕಲಿಲ್ಲ. ಬ್ರಿಟಿಷರೇ ಅವರನ್ನು ಮೈಸೂರು ಹುಲಿ ಎಂದು ಕರೆದಿದ್ದಾರೆ ಎಂದು ಧಾರವಾಡದಲ್ಲಿ ಆಯೋಜಿಸಿದ್ದ ದೇಶಪ್ರೇಮಿ ಟಿಪ್ಪು ಸುಲ್ತಾನ್ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮೇರು ಐಎಎಸ್, ಕೆಎಸ್ ಸ್ಟಡಿ ಸೆಂಟರ್ ನ ನಿರ್ದೇಶಕಿ ಪ್ರಮೀಳಾ ಮೇಟಿ ಉಪನ್ಯಾಸ ನೀಡಿದರು.

ಶ್ರೀರಂಗಪಟ್ಟಣದ ಮೇಲಿನ ದಾಳಿಯಿಂದಾಗಿ, ಬ್ರಾಹ್ಮಣರ ಕೊಲೆಯಾದಾಗ ಅದನ್ನು ಬೇಕಂತಲೇ ಟಿಪ್ಪುವಿನ ಮೇಲೆ ಹೇರುವ ಹುನ್ನಾರ ನಡೆಯಿತು. ಆ ಸಮಯದಲ್ಲಿ ಟಿಪ್ಪು ಸುಲ್ತಾನ್ ಮಲಬಾರ್’ನಲ್ಲಿದ್ದರು. ಮತ್ತು ಈ ಘಟನೆಯ 10 ತಿಂಗಳ ತರವಾಯ ಟಿಪ್ಪು ಶ್ರೀರಂಗಪಟ್ಟಣಕ್ಕೆ ಬಂದರು. ಆ ಸಮಯದಲ್ಲಿ ಟಿಪ್ಪು ಸುಲ್ತಾನರೆ ಹತ್ಯೆ ಮಾಡಿದ್ದಾರೆ ಎಂದು ಸುಳ್ಳು ಸುದ್ಧಿ ಹಬ್ಬಿಸಲಾಯಿತು. ಟಿಪ್ಪು ಸುಲ್ತಾನ್ ಶೃಂಗೇರಿಯಲ್ಲಿ ಅಡ್ಡ ಪಲ್ಲಕ್ಕಿ ಉತ್ಸವವನ್ನು ಜಾರಿಗೆ ತಂದರು. ಅವರನ್ನು ಕನ್ನಡದ ದೇಶಿಯ ರಾಜ ಮತ್ತು ಗ್ರೇಟ್ ಲೀಡರ್ ಎಂದು ಕರೆಯಬೇಕು. ಅವರು ರಾಜ್ಯದ ಜನರ ಸುಭಿಕ್ಷೇಗಾಗಿ ತಮ್ಮಿಬ್ಬರ ಮಕ್ಕಳನ್ನು ಒತ್ತೆ ಇಟ್ಟರು. ದೇವರ ಹೆಸರಿನಲ್ಲಿ ನಡೆಯುತ್ತಿದ್ದ ಅನೇಕ ಅನಿಷ್ಟ ಪದ್ದತಿಗಳನ್ನು ಟಿಪ್ಪು ಸುಲ್ತಾನ್ ವಿರೋಧಿಸಿದ್ದರು ಎಂದು ಹೇಳಿದರು.

ಇದನ್ನೂ ಓದಿ ಧಾರವಾಡದ ವೆಂಕಟೇಶ್ವರ ದೇವರ ಮೂರ್ತಿ ಪ್ರತಿಷ್ಠಾಪಿಸಿದ್ದು, ಟಿಪ್ಪು ಸುಲ್ತಾನ್: ಪ್ರೊ. ಎ.ವಾಯ್.ಸಾವಂತ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಹುಡಾ ಅಧ್ಯಕ್ಷ ಶಾಕಿರ್ ಸನದಿ ಮಾತನಾಡಿ, ರಾಜ ಪ್ರತಿರಾಜರ ಯುದ್ಧಗಳಲ್ಲಿ ಜಾತಿ ಇರಲಿಲ್ಲ. ಅಧಿಕಾರ ಮಾತ್ರ ಇತ್ತು. ಟಿಪ್ಪು ಸುಲ್ತಾನ್ ಒಬ್ಬ ಒಳ್ಳೆಯ ಆಡಳಿತಗಾರ ಮತ್ತು ವಿಶೇಷವಾಗಿ ರೈತ ಆಗಿದ್ದರು. ಇಂತಹ ಕಾರ್ಯಕ್ರಮಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕರೆಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...