ಧಾರವಾಡ | ಹಳ್ಳದಲ್ಲಿ ಟ್ರ್ಯಾಕ್ಟರ್ ಪಲ್ಟಿ; ವ್ಯಕ್ತಿ ಸಾವು

Date:

ಹಳ್ಳದಲ್ಲಿ ಬುಧವಾರ ತಡರಾತ್ರಿ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹಂಚಿನಾಳ ಹೊರಹೊಲಯದಲ್ಲಿ‌ ನಡೆದಿದೆ.

ಕುಂದಗೋಳದ ಶಿವಯ್ಯ ವಾಟ್ನಾಳಮಠ (29) ಮೃತಪಟ್ಟ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಇನ್ನುಳಿದ ವಾಸುದೇವ ಹೈಭತ್ತಿ, ಮಲ್ಲಿಕಾರ್ಜುನ ಎಂಬ ಇಬ್ಬರು ಪಾರಾಗಿದ್ದಾರೆ. ಹಂಚಿನಾಳ-ದೇವನೂರ ಮದ್ಯದ ಹೊಲಕ್ಕೆ ಬಿತ್ತನೆ ಚಟುವಟಿಕೆಗೆ ಟ್ರ್ಯಾಕ್ಟರ್, ಕೂರಿಗೆ ಒಯ್ಯುವಾಗ ಈ ಘಟನೆ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...