ಧಾರವಾಡ | 5.20ಲಕ್ಷ ಮೌಲ್ಯದ 65 ಗ್ರಾಂ ಬಂಗಾರ, 50,000 ಸಾವಿರ ನಗದು ಸೇರಿ ಇಬ್ಬರ ಬಂಧನ

Date:

ನವಲಗುಂದ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಮೂರು ಕಳ್ಳತನ ಪ್ರಕರಣಗಳನ್ನು ಪೊಲೀಸರು ಭೇದಿಸಿದ್ದು, 5.20ಲಕ್ಷ ಮೌಲ್ಯದ 65 ಗ್ರಾಂ ಬಂಗಾರ ಮತ್ತು 50,000 ಸಾವಿರ ನಗದು ವಶಪಡಿಸಿಕೂಂಡಿದ್ದಾರೆ. ಮತ್ತು ಪಟ್ಟಣದ ಬಸ್ ನಿಲ್ದಾಣದಲ್ಲಿ ಕಳುವು ಮಾಡುತ್ತಿದ್ದ ಇಬ್ಬರನ್ನು ಬಂಧಿಸಿದ್ದಾರೆ.

ಗದಗ ಮೂಲದ ಮಹಿಳೆಯೊಬ್ಬರು ನವಲಗುಂದ ಬಸ್ ನಿಲ್ದಾಣದಲ್ಲಿ ಆಭರಣ ಕಳ್ಳತನವಾದ ಕುರಿತು ಮಾರ್ಚ್ ತಿಂಗಳಲ್ಲಿ ಪೊಲೀಸರಿಗೆ ದೂರು ನೀಡಿದ್ದರು. ತನಿಖೆಗೆ ವಿಶೇಷ ತಂಡ ರಚಿಸಿದ್ದ ಠಾಣಾ ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಸೆ.15 ರಿಂದ ನ.21 ರವರೆಗೆ ಲಿಂಗತ್ವ ಅಲ್ಪಸಂಖ್ಯಾತರ, ದೇವದಾಸಿ ಕುಟುಂಬಗಳ ಸಮೀಕ್ಷೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತಮ ಕರ್ತವ್ಯಕ್ಕಾಗಿ ನಿರ್ವಹಿಸಿದ್ದಾರೆ ಎಂದು ನವಲಗುಂದ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅಭಿನಂದನೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...