ಧಾರವಾಡ | ದ್ವಿಚಕ್ರ ವಾಹನ ಡಿವೈಡರ್ ಗೆ ಡಿಕ್ಕಿ: ಸ್ಥಳದಲ್ಲೇ ವ್ಯಕ್ತಿಯ ಸಾವು

Date:

ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದ ಬೈರಿದೇವರಕೊಪ್ಪ ದರ್ಗಾದ ಹತ್ತಿರ ದ್ವಿಚಕ್ರ ವಾಹನ ಡಿವೈಡರ್ ಗೆ ಡಿಕ್ಕಿ‌ಹೊಡೆದ ಪರಿಣಾಮ ವ್ಯಕ್ತಿ ಓರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ಹುಬ್ಬಳ್ಳಿ ನವನಗರದ ನಿವಾಸಿ ಬಸವರಾಜ್ ಈರಣ್ಣ ತೋಟಗಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಬಸವರಾಜ್ ಹುಬ್ಬಳ್ಳಿಯಿಂದ ನವನಗರದ ಕಡೆಗೆ ಆಕ್ಟಿವ್ ಹೊಂಡಾ ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ಸಂದರ್ಭದಲ್ಲಿ ನಿಯಂತ್ರಣ ಕಳೆದುಕೊಂಡು ಡಿವೆಡೆರ್ ಗೆ ಡಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಘಟನೆ ನಡೆದ ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...