ಧಾರವಾಡ | ನವಲೂರ ಪೇರಲಹಣ್ಣು ಸವಿದು, ವ್ಯಾಪಾರಸ್ಥರ ಅಳಲು ಸ್ವೀಕರಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Date:

ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಇಂದು ಧಾರವಾಡದ ಕಾರ್ಯಕ್ರಮಗಳಿಗೆ ತೆರಳುವ ಮಾರ್ಗ ಮದ್ಯೆ ನವಲೂರಿನ ಪ್ರಸಿದ್ದ ನವಲೂರು ಪೇರಲ ಹಣ್ಣುಗಳನ್ನು ಸವಿದು, ತಾವೇ ಕ್ಯುಆರ್ ಕೋಡ್ (QR Code)ಬಳಸಿ ಹಣ್ಣು ಮಾರಾಟಗಾರರಿಗೆ ಹಣ ನೀಡಿದರು.

ಧಾರವಾಡ ಪೇಡೆಯಂತೆಯೇ ಪ್ರಸಿದ್ದಿಯಾದ ಪಡೆದ ನವಲೂರು ಪೇರಲಹಣ್ಣು ಪ್ರಯಾಣದ ಮದ್ಯೆ ಸಚಿವರ ಗಮನ ಸೆಳೆದಿದ್ದು, ವಾಹನ ನಿಲ್ಲಿಸಿ ಹಣ್ಣು ಸವಿದು ಮಾತನಾಡಿ, ಸಚಿವರು ಬೇಂದ್ರೆಯವರ `ನವಲೂರ ಕೆಂಪು ಸೀಬೆ, ಬಾಯಿ ಚಪ್ಪರಿಸುವ ಸಿಹಿ, ಧಾರವಾಡದ ಗಾಳಿಯಂತೆ ಅಮೃತದ ರುಚಿ’ ಎಂಬ ಮಾತುಗಳನ್ನು ಸ್ಮರಿಸಿದರು. ನವಲೂರಿನ ಪೇರಲವೇ ಹೆಚ್ಚು ರುಚಿ ಎಂದು ಬೇಂದ್ರೆಯವರು ಹೇಳಿದ್ದಾರೆ ಎಂದು ಅಭಿಮಾನ ವ್ಯಕ್ತಪಡಿಸಿದರು.

ಇದನ್ನೂ ಓದಿ ನಿರುದ್ಯೋಗದ ಪ್ರಶ್ನೆಗೆ ನಿಗ್ರಹವೇ ಉತ್ತರವೇ?; ಉದ್ಯೋಗಾಕಾಂಕ್ಷಿಗಳಿಗೆ ಉತ್ತರಿಸುವವರಾರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಪೇರಲಹಣ್ಣು ಬೆಳೆದ ರೈತ ಹಾಗೂ ಇನ್ನೊರ್ವ ರೈತ ಮಹಿಳೆ ಮಾತನಾಡಿ, ಇದು ತಮ್ಮ ತಂದೆಯವರ ಕಾಲದಿಂದ ಇದ್ದ ತೋಟದಿಂದ ತಂದ ಹಣ್ಣಾಗಿದೆ. ಜವಾರಿಯೇ ಹೆಚ್ಚು ರುಚಿ ಇರುತ್ತದೆ. `ಹೈಬ್ರಿಡ್ ಆಸೆಯಲ್ಲಿ ಜವಾರಿಗಳು ಕಾಣೆಯಾಗೈತ್ರಿ’ ಎಂದು ತಮ್ಮ ಅಳಲನ್ನು ತೋಡಿಕೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...