ಧಾರವಾಡ | ನಾವಿಬ್ಬರು ಇಷ್ಟಪಟ್ಟು ಮದುವೆ ಆಗಿದ್ದೇವೆ; ಲವ್ ಜಿಹಾದ್ ಸುಳ್ಳು ಎಂದ ಮುಕಳೆಪ್ಪ ಪತ್ನಿ

Date:

ಮುಕಳೆಪ್ಪ ಲವ್ ಜಿಹಾದ್ ಎಂದು ನನ್ನ ಪತಿ ವಿರುದ್ಧ ಇಲ್ಲಸಲ್ಲದ ಆರೋಪಗಳು ಕೇಳಿಬರುತ್ತಿದ್ದು, ಅದೆಲ್ಲ ಸುಳ್ಳು ನಾವಿಬ್ಬರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದೇವೆ ಎಂದು ಖ್ವಾಜಾ ಅಲಿಯಾಸ್ ಮುಕಳೆಪ್ಪ ಪತ್ನಿ ಗಾಯತ್ರಿ ಜಾಲಿಹಾಳ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ತಮ್ಮ ಇನಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡ ಅವರು, ನಮ್ಮಿಬ್ಬರ ಮದುವೆ ಆದಮೇಲೂ ನನ್ನ ತಾಯಿ ಬಗಳಷ್ಟು ಸಪೋರ್ಟ್ ಮಾಡಿದ್ದರು.‌ ಆ ಬಗ್ಗೆ ಎಲ್ಲ ದಾಖಲೆಗಳೂ ನನ್ನ ಹತ್ತಿರ ಇದ್ದಾವೆ. ಇದೀಗ ನನ್ನ ತಾಯಿ ಮಾಧ್ಯಮಗಳ ಎದುರಿಗೆ ಹೇಳುತ್ತಿರುವ ಹೇಳಿಕೆಗಳೆಲ್ಲ ಸುಳ್ಳಾಗಿದ್ದು, ಇದೆಲ್ಲ ಯಾರು ನನ್ನ ತಾಯಿಯ ತಲೆಕೆಡಿಸುತ್ತಿದ್ದಾರೊ ಗೊತ್ತಾಗುತ್ತಿಲ್ಲ.

ಗಾಯತ್ರಿ ಹಂಚಿಕೊಂಡ ವಿಡಿಯೋ ಲಿಂಕ್ ಹೀಗಿದೆ.. https://www.instagram.com/reel/DO2vwUaExOa/?igsh=aWgyaHFtaGFvOWw3

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಮುಕಳೆಪ್ಪ ಹಿಂದೂ ಹುಡುಗಿ ಮೈಂಡ್ ವಾಸ್ ಮಾಡಿ‌ ಮದುವೆ ಆಗಿದ್ದಾನೆ ಎಂಬ ಆರೋಪಗಳು ಕೇಳಿಬರುತ್ತಿದ್ದು, ಅವೆಲ್ಲ ಸುಳ್ಳಾಗಿವೆ. ನನ್ನ ಮೈಂಡ್ ಯಾರೂ ವಾಸ್ ಮಾಡಿಲ್ಲ. ನಾನೇ ಸ್ವ ಇಚ್ಛೆಯಿಂದ ಅವರ ಬಳಿ ಬಂದಿದ್ದೇನೆ. ಮತ್ತು ನಾವಿಬ್ಬರು ಪ್ರೀತಿಸಿ ಒಪ್ಪಿಗೆಯಿಂದ ರಜಿಸ್ಟರ್ ಮ್ಯಾರೇಜ್ ಆಗಿದ್ದೇವೆ. ಒಂದು ವೇಳೆ ನನ್ನ ಪತಿಗಾಗಲಿ, ನನ್ನ ಪತಿಯ ಕುಟುಂಬದವರಿಗಾಗಲಿ ಯಾವುದೇ ಅಪಾವಾದಲ್ಲಿ ಕಾನೂನಿನಿಂದ ನನಗೆ ನ್ಯಾಯ ಸಿಗಬೇಕು. ಮತ್ತು ಸುಳ್ಳು ಸುದ್ಧಿಗಳನ್ನು ದಯವಿಟ್ಟು ಯಾರೂ ನಂಬಬೇಡಿ ಎಂದು ವಿನಂತಿಸಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...