ಧಾರವಾಡ | ವಾಟ್ಸಾಪ್’ಗಳು ಸುಳ್ಳು ಹರಡುವ ಫ್ಯಾಕ್ಟರಿಗಳಾಗಿವೆ: ಡಾ. ವೆಂಕನಗೌಡ ಪಾಟೀಲ್

Date:

ವಿದ್ಯಾರ್ಥಿಗಳು ಸುಳ್ಳು ಹರಡುವ ಶಕ್ತಿಗಳಿಂದ ಎಚ್ಚರ ವಹಿಸಬೇಕು. ವಾಟ್ಸಾಪ್ ಗಳು ಸುಳ್ಳು ಹರಡುವ ಫ್ಯಾಕ್ಟರಿಗಳಾಗಿವೆ. ಅದರ ಬಗ್ಗೆ ಜಾಗರೂಕತೆಯಿಂದ ಇರಬೇಕು ಎಂದು ಅಂಜುಮನ್ ಕಾಲೇಜಿನಲ್ಲಿ ಏರೋಡಿಸಿದ್ದ ಟಿಪ್ಪು ಸುಲ್ತಾನ್ ಜಯಂತಿ ಕಾರ್ಯಕ್ರಮದಲ್ಲಿ ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಡಾ. ವೆಂಕನಗೌಡ ಪಾಟೀಲ್ ಮಾತನಾಡಿದರು.

ನಾವಿಂದು ಅತ್ಯಂತ ದುರಂತದ ದಿನಗಳಲ್ಲಿ ಬದುಕುತ್ತಿದ್ದೇವೆ. ಆದ್ದರಿಂದ ಇತಿಹಾಸ ಪ್ರಚಾರದ ವಾರಸುದಾರರು ಆಗಬೇಕಿದೆ. ದಲಿತರು, ಮಹಿಳೆಯರ ಮೇಲಿನ ದೌರ್ಜನ್ಯವನ್ನು ತಡೆದ ಟಿಪ್ಪು ಸುಲ್ತಾನ್ ನಂತಹ ರಾಜನ ಹೆಸರು ಕೆಡಿಸುವ ಕೆಲಸವಾಗುತ್ತಿದೆ. ಸ್ವಾತಂತ್ರ್ಯ ಹೋರಾಟವನ್ನು ವಿರೋಧಿಸಿದ್ದವರು ಇವತ್ತು ಮೆರೆಯುತ್ತಿದ್ದಾರೆ. ಇದು ದುರಂತದ ಸಂಗತಿ. ಇತಿಹಾಸದ ಪ್ರಜ್ಞೆ ಎಲ್ಲರಲ್ಲೂ ಮೂಡಬೇಕಿದೆ. ಟಿಪ್ಪು ಸುಲ್ತಾನರ ಇತಿಹಾಸವನ್ನು ನಾಶ ಮಾಡುವ ಸಲುವಾಗಿ ಕೆಲವರು ಅವರ ವಿರುದ್ಧ ಪ್ರಚಾರ ಶುರು ಮಾಡಿದರು.  ಟಿಪ್ಪು ಸುಲ್ತಾನ್ ಕೇವಲ ವ್ಯಕ್ತಿ ಮಾತ್ರವಲ್ಲ. ಅವರ ಆಡಳಿತ, ಆದರ್ಶದ ಬದುಕನ್ನು ಇವತ್ತಿನ ರಾಜಕಾರಣಿಗಳು ಪ್ರೇರಣೆಯಾಗಿ ಸ್ವೀಕರಿಸಬೇಕು. ಟಿಪ್ಪು ಸುಲ್ತಾನ್ ಇವತ್ತಿಗೂ ಪ್ರಸ್ತುತವಾಗಿದ್ದಾರೆ ಎಂದು ಹೇಳಿದರು.

ಇದನ್ನೂ ಓದಿ ಧಾರವಾಡ | ಉಳುವವನೇ ಭೂಮಿಯ ಒಡೆಯ ಎಂದು ಮೊಟ್ಟ ಮೊದಲು ಸಾರಿದ್ದು, ಟಿಪ್ಪು ಸುಲ್ತಾನ್: ರಂಜಾನ್ ದರ್ಗಾ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಧ್ಯಕ್ಷತೆ ವಹಿಸಿದ್ದ ಬಿ.ಎ.ಜಾಗಿರದಾರ್ ಮಾತನಾಡಿ, ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದರೆ ದೇಶ ಒಂದಾಗುತ್ತದೆ. ಇತಿಹಾಸದ ಪ್ರಜ್ಞೆಯಿಂದ ಬದುಕಬೇಕು. ಸಂವಿಧಾನದ ಅಡಿಯಲ್ಲಿ ನಡೆಯಬೇಕು ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...