ಧಾರವಾಡ | ಯುವಪೀಳಿಗೆ ಮೊಬೈಲ್ ಪ್ರಪಂಚದಲ್ಲಿ ಸಾಮಾಜಿಕ ಜವಾಬ್ದಾರಿ ಮರೆಯುತ್ತಿದೆ: ಶಿವಪ್ರಸಾದ್

Date:

ಇಂದಿನ ಯುವಪೀಳಿಗೆ ಬರೀ ಮೊಬೈಲ್, ಏಕಾಂತ, ಪುಸ್ತಕ ಎನ್ನುವ ಭರದಲ್ಲಿ ಕೆಲ ಸಾಮಾಜಿಕ ಜವಾಬ್ದಾರಿಯನ್ನು ಮರೆಯುತ್ತಿದ್ದು, ಇದರಿಂದ ಮುಂದಿನ ಜನಾಂಗಕ್ಕೆ ಮರಗಳನ್ನು, ಉದ್ಯಾನವನಗಳನ್ನು, ಪ್ರಾಣಿ, ಪಕ್ಷಿಗಳನ್ನು ಬರೀ ಚಿತ್ರಗಳಲ್ಲಿ ತೋರಿಸಬೇಕಾಗುತ್ತದೆ ಎನಿಸುತ್ತಿದೆ ಎಂದು ಹೇಳಿದ ಎನ್ಎಸ್ಎಸ್ ಸ್ವಯಂ ಸೇವಕ ಶಿವಪ್ರಸಾದ ಮದನಭಾವಿ; ಉದ್ಯಾನವನ, ಬಾವಿ ಹಾಗೂ ದೇವಾಲಯವನ್ನು ಸ್ವಚ್ಛಗೊಳಿಸುವ ಮೂಲಕ ಹುಟ್ಟುಹಬ್ಬವನ್ನು ಆಚರಿಸಿಕೊಂಡರು.

ನಂತರ ಮಾತನಾಡಿದ ಅವರು, ಇಂದಿನ ಯುವ ಪೀಳಿಗೆ ಮೊಬೈಲ್ ಇತ್ಯಾದಿ‌ ಪ್ರಪಂಚದಲ್ಲಿ ಕೆಲವು ಸಾಮಾಜಿಕ ಜವಾಬ್ದಾರಿ ಮರೆಯುತ್ತಿದ್ದರಿಂದ, ಇಂತಹ ಸೇವಾ ಕಾರ್ಯಗಳನ್ನು ಸಾಧ್ಯವಾದಷ್ಟು ಮಾಡುತ್ತಾ ಬರುತ್ತಿದ್ದೇವೆ. ಈ ರೀತಿಯ ಹುಟ್ಟುಹಬ್ಬಗಳಲ್ಲಿ ಕೇಕ್, ಬಣ್ಣ ಬಣ್ಣದ ಬಲೂನ್ ಹೊರತಾಗಿ, ಬಣ್ಣ ಬಣ್ಣದ ಕನಸುಗಳಿರುವ ಯುವ ಮನಸ್ಸುಗಳಿರುತ್ತವೆ.

ನಮ್ಮ ಸುತ್ತಮುತ್ತಲಿನ ಪರಿಸರ ಸ್ವಚ್ಛವಾಗಿದ್ದರೆ ನಾವು ಅರೋಗ್ಯವಾಗಿರಲು ಸಾಧ್ಯ. ನಾವು ಅರೋಗ್ಯವಾಗಿದ್ದರೆ ಮಾತ್ರ ನಮ್ಮಲ್ಲಿ ಒಳ್ಳೆಯ ವಿಚಾರಗಳು ಬರಲು ಸಾಧ್ಯವಾಗುತ್ತದೆ. ಆದ್ದರಿಂದ ಸ್ವಚ್ಛತೆಗೆ ನಾವು ಹೆಚ್ಚಿನ ಆಧ್ಯತೆ ಕೊಡುತ್ತೇವೆ. ಈ ನೆಲ ನಮಗೆ ಇಡೀ ಬದುಕನ್ನು ಕಳೆಯಲು ಸುಂದರವಾದ ಮನೆ, ಗಾಳಿ, ಆಹಾರ, ನೀರು, ಎಲ್ಲವನ್ನೂ ಉಚಿತವಾಗಿ ಕೊಟ್ಟಿದೆ ಮತ್ತು ನಾವುಗಳು ಅದೇ ಭೂಮಿಗೆ ಕಸದ ವಿಷವನ್ನು ಬಿತ್ತಿದರೆ ಹೇಗೆ? ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಧಾರವಾಡ | ಗೆದ್ದಾಗ ಹಿಗ್ಗದೆ, ಸೋತಾಗ ಕುಗ್ಗದೆ ಮುನ್ನಡೆಯಬೇಕು: ಡಾ. ಐ ಎಂ ಮುಲ್ಲಾ

ಈ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪ್ರೊಫೆಸರ್ ನಂದಿಬೇವೂರ ಸರ್, ನಿವೃತ್ತ ವೈದ್ಯರಾದ ಡಾ! ವಿಲಾಸ ಕುಲಕರ್ಣಿ, ಹಿರಿಯ ಸ್ವಯಂ ಸೇವಕರಾದ ಶಿವಯೋಗಿ ಹಾವೇರಿ, ದೇವರಾಜ, ಹನುಮಂತ, ಪುಂಡಲೀಕ, ಮಹೇಶ, ರವಿ, ರೋಹಿತ, ಕೌಶಲ್ಯ, ಅಶ್ವಿನಿ, ಹಾಗೂ ಶ್ರೀನಗರದ ಹಿರಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...