ಧಾರವಾಡ | ಟ್ರ್ಯಾಕ್ಟರ್‌ ತೆರಳುವಾಗಲೇ ಕುಸಿದ ಸೇತುವೆ

Date:

ರಸ್ತೆಗಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದ್ದು, ಟ್ರ್ಯಾಕ್ಟರ್‌ವೊಂದು ಸೇತುವೆ ಮಧ್ಯೆ ಸಿಲುಕಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಮೊರಬ ಆಯಟ್ಟಿ ಬಳಿ ನಡೆದಿದೆ.

ಬುಧವಾರ, ಯೋಗೀಶ್ ತೋಟದ ಎಂಬವರು ತಮ್ಮ ಜಮೀನಿಗೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದರು. ಟ್ರ್ಯಾಕ್ಟರ್‌ ಸೇತುವೆ ಮೇಲೆ ಹೋಗುತ್ತಿದ್ದಾಗ ಏಕಾಏಕಿ ಸೇತುವೆ ಕುಸಿದಿದೆ. ಟ್ರ್ಯಾಕ್ಟರ್‌ ಸೇತುವೆ ಮಧ್ಯೆ ಸಿಲುಕಿಕೊಂಡಿದೆ.  ಅದೃಷ್ಠವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

ಕಳೆದ ಕೆಲ ವರ್ಷಗಳ ಹಿಂದೆಯಷ್ಟೇ ಗ್ರಾಮದ ತುಪ್ಪರಿಹಳ್ಳಕ್ಕೆ ಸೇತುವೆ ಕಟ್ಟಲಾಗಿತ್ತು. ಇದೀಗ, ಸೇತುವೆ ಕುಸಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...