ಧಾರವಾಡ | ಕ್ರಿಕೆಟ್ ಬೆಟ್ಟಿಂಗ್; 44 ಮಂದಿ ಬಂಧನ

Date:

ಐಸಿಸಿ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಬುಧವಾರ ನಡೆದ ಭಾರತ ಮತ್ತು ನ್ಯೂಜಿಲೆಂಡ್‌ ತಂಡಗಳ ನಡುವಿನ ಸೆಮಿ ಫೈನಲ್‌ ಪಂದ್ಯದ ವೇಳೆ ಬೆಟ್ಟಿಂಗ್‌ನಲ್ಲಿ ತೊಡಗಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಬೆಟ್ಟಿಂಗ್‌ ಮತ್ತು ಜೂಜಾಟದಲ್ಲಿ ತೊಡಗಿದ್ದ ಒಟ್ಟು 44 ಮಂದಿಯನ್ನು ಬಂಧಿಸಲಾಗಿದ್ದು, 58,180 ರೂ. ವಶಪಡಿಸಿಕೊಂಡಿದ್ದಾರೆ.

ಹುಬ್ಬಳ್ಳಿಯ ಗೋಕುಲ ರಸ್ತೆ ಠಾಣೆ ಮತ್ತು ಹಳೇ ಹುಬ್ಬಳ್ಳಿ ಠಾಣೆಗಳ ವ್ಯಾಪ್ತಿಯಲ್ಲಿರುವ ನೆಹರೂ ನಗರ ಮತ್ತು ಅರವಿಂದ ನಗರದಲ್ಲಿ ಆರು ಮಂದಿಯನ್ನು ಬಂಧಿಸಲಾಗಿದ್ದು, 11,550 ರೂ. ಹಣವನ್ನು ವಶಕ್ಕೆ ಪಡೆಯಲಾಗಿದೆ.

ಎಪಿಎಂಸಿ ನವನಗರ ಠಾಣೆ ವ್ಯಾಪ್ತಿಯ ಆರ್‌ಟಿಒ ಕಚೇರಿ, ಸುತಗಟ್ಟಿ ಸಮೀಪ ಹಾಗೂ ವಿದ್ಯಾಗಿರಿ ಠಾಣೆ ವ್ಯಾಪ್ತಿಯ ಲಕ್ಷ್ಮಿಸಿಂಗನೇರಿಯಲ್ಲಿ 38 ಮಂದಿ ಜೂಜು ಕೋರರನ್ನು ಬಂಧಿಸಲಾಗಿದೆ. ಆರೋಪಿಗಳಿಂದ 46,630 ರೂ. ವಶಪಡಿಸಿಳ್ಳಲಾಗಿದೆ. ಅವರೆಲ್ಲರ ವಿರುದ್ಧ ಐದು ಪ್ರಕರಣಗಳನ್ನು ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...