ಧಾರವಾಡ | ಮರ್ಯಾದೆಗೇಡು ಹತ್ಯೆ ಪ್ರಕರಣ: ಗ್ರಾ.ಪಂ ಪಿಡಿಒ ನಾಗರಾಜ ಗಿರಿಯಪ್ಪ ಅಮಾನತು

Date:

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ನಡೆದ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ, ಬೆಳಗಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ನಾಗರಾಜ ಗಿರಿಯಪ್ಪನವರ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಅಮಾನತು ಮಾಡಿ, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಇದೇ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪದ ಮೇಲೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ಇಬ್ಬರು ಕಾನ್‌ಸ್ಟೆಬಲ್‌ಗಳನ್ನೂ ಅಮಾನತು ಮಾಡಲಾಗಿತ್ತು. ಇದೀಗ ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯರನ್ನು ಕರೆದು ಸಭೆ ನಡೆಸಿ, ಕೈಗೊಂಡ ಕ್ರಮಗಳ ಕುರಿತು ಠರಾವು ಪಾಸು ಮಾಡಿಲ್ಲ. ಮಾನ್ಯಾಳ ಶವ ಸಂಸ್ಕಾರ ಸಂದರ್ಭದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಪಾಲ್ಗೊಂಡಿಲ್ಲ ಎಂಬ ಕಾರಣಕ್ಕೆ ಅಮಾನತು ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಸಾಂಪ್ರದಾಯಿಕವಾಗಿ ಹಿಂದೂ ಮಹಿಳೆಯ ಅಂತ್ಯಕ್ರಿಯೆ: ಸೌಹಾರ್ದತೆ ಮೆರೆದ ಮುಸ್ಲಿಂ, ಕ್ರಿಶ್ಚಿಯನ್ನರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ರೀತಿ ಪೊಲೀಸರು, ಪಂಚಾಯಿತಿ ಸಿಬ್ಬಂದಿ ಸಹಾಯ ಕೇಳಿದಾಗ ಸ್ಪಂದಿಸದೆ ಕರ್ತವ್ಯ ನಿರ್ವಹಿಸುವಲ್ಲಿ ಬೇಜವಾಬ್ದಾರಿತನ ಪ್ರದರ್ಶಿಸಿದ್ದಾರೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...