ಧಾರವಾಡ | ಕಾಂಗ್ರೆಸ್​ನಲ್ಲಿ ಭಿನ್ನಮತ; ಪಾಲಿಕೆ ಸದಸ್ಯರ ವಿರುದ್ಧ ಅಬ್ಬಯ್ಯ ಅಸಮಾಧಾನ

Date:

ಲೋಕಸಭಾ ಚುನಾವಣೆಯಲ್ಲಿ ಕನಿಷ್ಟ 20 ಸ್ಥಾನ ಗೆಲ್ಲಲೇಬೇಕೆಂದು ಕಾಂಗ್ರೆಸ್ ಪಣತೊಟ್ಟಿದೆ. ಇದರ ಮಧ್ಯೆ ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್​​ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರ ವಿರುದ್ದ ಧಾರವಾಡ ಪೂರ್ವ ಶಾಸಕ ಅಬ್ಬಯ್ಯ ಪ್ರಸಾದ್ ಅಸಮಾಧಾನಗೊಂಡಿದ್ದಾರೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಕೆಲವು ಕಾಂಗ್ರೆಸ್‌ ಸದಸ್ಯರ ವಿರುದ್ಧ ಅಬ್ಬಯ್ಯ ಪರೋಕ್ಷವಾಗಿ ಅಸಮಾಧಾನ‌ ವ್ಯಕ್ತಪಡಿಸಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ಮಾಡುವವರನ್ನ ನಾನು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಪಾಲಿಕೆಯ ಕೆಲವು ಕಾಂಗ್ರೆಸ್ ಸದಸ್ಯರು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದಾರೆ ಎಂಬುದು ಅಬ್ಬಯ್ಯ ಅವರ ಆಕ್ರೋಶಕ್ಕೆ ಕಾರಣವಾಗಿದೆ. ಪಕ್ಷದಲ್ಲಿ ಇದ್ದು ದ್ರೋಹ‌ ಮಾಡಿದವರನ್ನು ನಾನು ಕ್ಷಮಿಸುವುದಿಲ್ಲ. ಅವರನ್ನು ನಾನು ಪಕ್ಷದಲ್ಲಿ‌ ಉಳಿಸಿಕೊಳ್ಳುವದಿಲ್ಲ ಎಂದು ಶಾಸಕ ಅಬ್ಬಯ್ಯ ಗುಡುಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಗದೀಶ್ ಶೆಟ್ಟರ್‌ಗೆ ಕ್ಷೇತ್ರದಲ್ಲಿ ಕೆಲವರು ಮೋಸ ಮಾಡಿದ್ದಾರೆ. ನನ್ನ ಕ್ಷೇತ್ರದಲ್ಲಿ ಕೆಲವರು ಉಂಡ ಮನೆಗೆ ಎರಡು ಬಗೆದಿದ್ದಾರೆ. ಅಂತವರು ಪಕ್ಷದಲ್ಲಿ ಇರುವುದಕ್ಕೆ ನಾನು‌‌ ಬಿಡಲ್ಲ. ನಮ್ಮ ಪಕ್ಷದಲ್ಲಿದ್ದು ದ್ರೋಹ ಮಾಡಿದರೆ, ನಿಮ್ಮ ದಾರಿ ನಿಮಗೆ. ಪಕ್ಷದ ಸಿದ್ದಾಂತದ ಅಡಿಯಲ್ಲಿ ಕೆಲಸ ಮಾಡಬೇಕು. ನಮ್ಮ ವ್ಯಯಕ್ತಿಕ ಸ್ನೇಹ ಬೇರೆ. ಪಕ್ಷಕ್ಕೆ ದ್ರೋಹ ಮಾಡಿದ್ರೆ ನಾನು ಸಹಿಸುವುದಿಲ್ಲ ಎಂದು ಮಾದ್ಯಮಗಳ ಎದುರು ಖಾರವಾಗಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...