ಧಾರವಾಡ | ರಾಜ್ಯ ಮಟ್ಟದ ಪುಸ್ತಕ ಆಯ್ಕೆಗೆ ಪ್ರಥಮ ಮುದ್ರಿತ ಪುಸ್ತಕಗಳ ಆಹ್ವಾನ

Date:

2023ರ ಅವಧಿಯಲ್ಲಿ ಪ್ರಥಮ ಮುದ್ರಣದಲ್ಲಿ ಪ್ರಕಟಣೆಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಸ್ವೀಕರಿಸಲು ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರಥಮ ಮುದ್ರಣದಲ್ಲಿ ಪ್ರಕಟಣೆಗೊಂಡ ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂಧರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಮುಂತಾದ ವಿಷಯಗಳ ಕನ್ನಡ, ಆಂಗ್ಲ ಮತ್ತು ಭಾರತೀಯ ಇತರೆ ಭಾಷೆಯ ಗ್ರಂಥಗಳ ಆಯ್ಕೆಗೆ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು ಹಾಗೂ ಪ್ರಕಟಣಾ ಸಂಸ್ಥೆಗಳಿಗೆ ಆಹ್ವಾನ ನೀಡಲಾಗಿದೆ.

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳು, ಪುಸ್ತಕದ ಒಂದು ಪ್ರತಿ, ಕಾಪಿರೈಟ್‍ನ ನೋಂದಣಿಯ ದೃಢೀಕರಿಸಿದ ನಕಲುಪ್ರತಿ ಮತ್ತು ವಿತರಕರು ಸರಬರಾಜು ಹಕ್ಕನ್ನು ಪಡೆದಿದ್ದಲ್ಲಿ ಅದರ ನಕಲು ಪ್ರತಿಯನ್ನು ಅರ್ಜಿಯ ಜೊತೆ ಕಡ್ಡಾಯವಾಗಿ ಸಲ್ಲಿಸಬೇಕು. ದಾಖಲಾತಿಗಳು ಇಲ್ಲದಿದ್ದಲ್ಲಿ ಪುಸ್ತಕಗಳನ್ನು ಆಯ್ಕೆಗೆ ಪರಿಗಣಿಸಲಾಗುವುದಿಲ್ಲ ಎಂದು ಸಮಿತಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 31, 2024ರ ಒಳಗಾಗಿ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ಬಂಧನೆಗಳಿಗೆ ಒಳಪಟ್ಟು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ: ಅಂಬೇಡ್ಕರ್ ವೀಧಿ, ಬೆಂಗಳೂರು ಇಲ್ಲಿಗೆ ಫೆಬ್ರವರಿ 5, 2024ರಂದು ಸಂಜೆ 5ಗಂಟೆಯ ಒಳಗಾಗಿ ಸಲ್ಲಿಸಬೇಕು.

ಅರ್ಜಿನಮೂನೆಯನ್ನು ಇಲಾಖೆಯ ಅಂತರ್ಜಾಲ www.dpl.karnataka.gov.in ಹಾಗೂ ರಾಜ್ಯದ ಎಲ್ಲಾ ಜಿಲ್ಲಾ, ನಗರ ಕೇಂದ್ರ ಗ್ರಂಥಾಲಯಗಳಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ದೂ.ಸಂ. 080-22864990, 22867358. ಸಂಪರ್ಕಿಸಬಹುದೆಂದು ಧಾರವಾಡ ನಗರ ಕೇಂದ್ರ ಗ್ರಂಥಾಲಯ ಉಪನಿರ್ದೇಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...