ಧಾರವಾಡ | ಅಂಗನವಾಡಿ ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಹಾಕಲು ಇಂದೇ ಕೊನೆಯ ದಿನ

Date:

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ದಿ ಯೋಜನೆ ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 113 ಅಂಗನವಾಡಿ ಸಹಾಯಕಿಯರ ಹುದ್ದೆಗೆ ಸ್ಥಳೀಯ ಅರ್ಹ ಮಹಿಳೆಯರು ಹಾಗೂ ಲಿಂಗತ್ವ ಅಲ್ಪ ಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ನಿಗದಿತ ಅರ್ಜಿ ನಮೂನೆಯನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಯಿಂದ ಪಡೆದು, ಸೆಪ್ಟೆಂಬರ್ 29, 2023 ರಂದು ಸಂಜೆ 5:30 ರೋಳಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಛೇರಿ ಹುಬ್ಬಳ್ಳಿ-ಧಾರವಾಡ (ಶಹರ) ಕಚೇರಿಗೆ ಸಲ್ಲಿಸಬಹುದು ಎಂದು ತಿಳಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಖುದ್ದಾಗಿ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ: 0836-2440733 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ವಾರ್ತಾ ಇಲಾಖೆ ಸಹಾಯಕನಿಂದ ಪತ್ರಕರ್ತನ ಮೇಲೆ ಹಲ್ಲೆ; ಸಾರ್ವಜನಿಕರ ಆಕ್ರೋಶ

ವಾರ್ತಾ ಇಲಾಖೆಯ ಸಹಾಯಕ ಮಡಿವಾಳರ ಉರ್ಫ್ ಹಿರೇಮಠ ಎಂಬುವವರು ಓರ್ವ ಪತ್ರಕರ್ತನೊಬ್ಬನ...

ಧಾರವಾಡ | ಕಲಾಜಾಥಾ ಪ್ರಚಾರ ಕಾರ್ಯಕ್ರಮಕ್ಕೆ ತಾಳ ಹಾಕಿ, ಗ್ಯಾರಂಟಿ ಯೋಜನೆಯ ಹಾಡು ಹಾಡಿ, ಸಂತೋಷ ಲಾಡ್ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಪಂಚಗ್ಯಾರಂಟಿಗಳ ಸಮರ್ಥ ಜಾರಿಯಿಂದ ಸರ್ಕಾರ ಹೊಸ...

ಧಾರವಾಡ | ಸರ್ವಜ್ಞನ ತ್ರಿಪದಿ ಜನಸಾಮಾನ್ಯರಿಗೆ ಸುಲಭವಾಗಿ ಅರ್ಥೈಸುವ ಸಾಹಿತ್ಯ: ಶಾಕೀರ್ ಸನದಿ

ಸರ್ವಜ್ಞರು ತ್ರಿಪದಿ ಎಂಬ ಕಾವ್ಯರೂಪದ ಮೂಲಕ ಜನಪ್ರಿಯ ಆಗಿದ್ದಾರೆ. ತ್ರಿಪದಿ ಚಿಕ್ಕದಾಗಿದ್ದರೂ...