ಹುಬ್ಬಳ್ಳಿ | ಹಳಿತಪ್ಪಿದ ಗೂಡ್ಸ್‌ ರೈಲು; ಕೆಲ ರೈಲುಗಳ ಸಂಚಾರ ಸ್ಥಗಿತ

Date:

ಹುಬ್ಬಳ್ಳಿ ವಿಭಾಗದ ವ್ಯಾಸನಕೇರಿ ಮತ್ತು ವ್ಯಾಸ ಕಾಲೋನಿ ರೈಲ್ವೆ ನಿಲ್ದಾಣದ ನಡುವೆ ನ.16ರ ಸಂಜೆ 4.08ಕ್ಕೆ ಗೂಡ್ಸ್‌ ರೈಲು ಹಳಿ ತಪ್ಪಿದ್ದರಿಂದ ಕೆಲವು ರೈಲುಗಳ ಸಂಚಾರ ರದ್ದುಪಡಿಸಲಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಹಳಿ ಬಿಟ್ಟು ಕೆಳಗೆ ಇಳಿದಿರುವ ಬೋಗಿಗಳನ್ನು ಸರಿಪಡಿಸಲು ತಂಡವನ್ನು ಕಳುಹಿಸಿಕೊಡಲಾಗಿದೆ ಎಂದು ರೈಲ್ವೆ ಪ್ರಕಟಣೆ ತಿಳಿಸಿದೆ.

ಹೊಸಪೇಟೆ, ಹರಿಹರ ಪ್ಯಾಸೆಂಜರ್ ವಿಶೇಷ ರೈಲು ಸಂಚಾರವನ್ನು ನವೆಂಬರ್ 17, 18ರಂದು ರದ್ದುಮಾಡಲಾಗಿದೆ. ಹರಿಹರ-ಹೊಸಪೇಟೆ ಪ್ಯಾಸೆಂಜರ್ ವಿಶೇಷ ರೈಲು ಸಂಚಾರವನ್ನು ನವೆಂಬರ್ 17ರಿಂದ ಮೂರು ದಿನಗಳ ಕಾಲ ರದ್ದುಮಾಡಲಾಗಿದೆ.

ಬಳ್ಳಾರಿ-ಹರಿಹರ-ಬಳ್ಳಾರಿ ಡೆಮೋ ವಿಶೇಷ ರೈಲು, ಹೊಸಪೇಟೆ-ಬಳ್ಳಾರಿ-ಹೊಸಪೇಟೆ ಡೆಮೋ ವಿಶೇಷ ರೈಲು ಸಂಚಾರವನ್ನು ನವಂಬರ್ 17, 18ರಂದು ರದ್ದು ಮಾಡಲಾಗಿದೆ. ಯಶವಂತಪುರ-ವಿಜಯಪುರ-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಮಾರ್ಗವನ್ನು ಬದಲಾಯಿಸಿ, ಹೊಸಪೇಟೆ, ಬಳ್ಳಾರಿ, ದಂಡುಪ್ರದೇಶ, ರಾಯದುರ್ಗ, ಚಿಕ್ಕಜಾಜೂರು ಮೂಲಕ ಸಂಚರಿಸಲು ಅನುವು ಮಾಡಿಕೊಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನೈರುತ್ಯ ರೈಲ್ವೆಯ ಪ್ರಧಾನ ವ್ಯವಸ್ಥಾಪಕ ಸಂಜೀವ್ ಕಿಶೋರ್ ಮತ್ತು ರೈಲ್ವೆಯ ವಿವಿಧ ವಿಭಾಗಗಳ ಮುಖ್ಯಸ್ಥರು ಪರಿಸ್ಥಿತಿಯನ್ನು ನಿಭಾಯಿಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...