ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕರ ಪ್ರತಿಭಟನೆ ನಾಚಿಕೆಗೇಡು: ಶಾಸಕ ಪ್ರಸಾದ್ ಅಬ್ಬಯ್ಯ

Date:

ಕ್ರಿಮಿನಲ್‌ಗಳ ಪರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಮತ್ತು ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿ. ರಾಜಕೀಯಕ್ಕಾಗಿ ರೌಡಿಶೀಟರ್‌ಗಳ ಪರವಾಗಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಆರೋಪಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, “ರಾಜ್ಯದಲ್ಲಿ ನಾನಾ ಸಮಸ್ಯೆಗಳಿವೆ. ಅವುಗಳ ಬಗ್ಗೆ ಬಿಜೆಪಿ ಗಮನ ಹರಿಸುತ್ತಿಲ್ಲ. ಬದಲಾಗಿ, ರಾಜಕೀಯಕ್ಕಾಗಿ ಕ್ರಿಮಿನಲ್‌ಗಳ ಪರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಇದು ಬಿಜೆಪಿಯ ಹತಾಶೆಯನ್ನು ಸೂಚಿಸುತ್ತದೆ” ಎಂದು ಹೇಳಿದ್ದಾರೆ.

“ಹುಬ್ಬಳ್ಳಿಯ ಕರಸೇವಕ ಶ್ರೀಕಾಂತ್ ಪೂಜಾರ ಎಂಬಾತನ ಬಂಧನ ಅನಗತ್ಯವೆಂದು ಬಿಜೆಒಇ ಹೇಳುತ್ತಿದೆ. ಎಲ್ಲರೂ ಕಾನೂನನ್ನು ಪಾಲಿಸಬೇಕು. ಗೌರವಿಸಬೇಕು. ಅದರ ಅನ್ವಯ ಹಿಂದಿನ ಎನ್​​ಪಿಸಿ ಪ್ರಕರಣಗಳನ್ನು ತ್ವರಿತವಾಗಿ ಅಂತ್ಯಗೊಳಿಸಲು ಗೃಹ ಇಲಾಖೆ ಆದೇಶಿಸಿದೆ. ಪೊಲೀಸರು ಕ್ರಮಕೈಗೊಳ್ಳುತ್ತಿದ್ದಾರೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಬಿಜೆಪಿಗರಿಗೆ ಕ್ರಿಮಿನಲ್​ಗಳ ಮೇಲೆ ಪ್ರೀತಿ ಇದ್ದರೆ, ತಮ್ಮದೇ ಸರ್ಕಾರ ಇದ್ದಾಗ ತಮ್ಮ ಭಕ್ತರ ಮೇಲಿನ ಪ್ರಕರಣಗಳನ್ನು ಖುಲಾಸೆ ಮಾಡಿಕೊಳ್ಳಬೇಕಿತ್ತು. ಅವರಿಗೆ ತಮ್ಮ ಕಾರ್ಯಕರ್ತರ ಮೇಲೆ ಪ್ರಕರಣಗಳು ಇರಬೇಕು. ತಮ್ಮಿಂದ ಅವರು ಓಡಾಡಬೇಕೆಂಬ ದುರುದ್ದೇಶವಿದೆ” ಎಂದು ಕಿಡಿಕಾರಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ರಧಾನಿ ಮೋದಿ ಅಮೆರಿಕಕ್ಕೆ 100% ಶರಣಾಗಿದ್ದಾರೆ: ರಾಹುಲ್ ಗಾಂಧಿ

ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಪರಿಸ್ಥಿತಿ ಮತ್ತು ದೇಶದ ಆರ್ಥಿಕ ನೀತಿಗಳ ಕುರಿತು...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...