ವಿಜಯಪುರ ವೈದ್ಯಕೀಯ ಕಾಲೇಜು ಸ್ಥಾಪನೆ ಚರ್ಚೆ: ಅನಿರ್ದಿಷ್ಟಾವಧಿ ಧರಣಿಗೆ ವಿವಿಧ ಸಂಘಟನೆಗಳ ಬೆಂಬಲ

Date:

ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ವಿಜಯಪುರ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನಾ ಹೋರಾಟ ಸಮಿತಿ ಕೈಗೊಂಡಿರುವ ಅನಿರ್ದಿಷ್ಟಾವಧಿ ಧರಣಿಯು ಐದನೇ ದಿನಕ್ಕೆ ಕಾಲಿಟ್ಟಿದ್ದು, ಈ ಧರಣಿಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ.

“ಖಾಸಗಿಯವರಿಗೆ ಜಿಲ್ಲಾ ಆಸ್ಪತ್ರೆ ಒಪ್ಪಿಸುವ ನಿರ್ಧಾರವನ್ನು ಈ ಕೂಡಲೇ ವಾಪಸ್ ಪಡೆದುಕೊಳ್ಳಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ತೀವ್ರವಾದ ಹೋರಾಟ ನಡೆಸಬೇಕಾಗುತ್ತದೆ. ಜನಪ್ರತಿನಿಧಿಗಳು ಜನಪರ ಎಂದುಕೊಳ್ಳುವವರ ಧರಣಿ ಸ್ಥಳಕ್ಕೆ ಬರಬೇಕು ಅಥವಾ ಸರ್ಕಾರದ ಮೇಲೆ ಒತ್ತಡ ತರಬೇಕು. ಜನಪ್ರತಿನಿಧಿಗಳು ಬಂದು ಮನವಿ ಪತ್ರ ಸ್ವೀಕಾರ ಮಾಡಬೇಕು” ಎಂದು ಧರಣಿ ನಿರತರು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಉತ್ತರ ಕನ್ನಡ | ಅಕ್ರಮ ಬಡ್ಡಿ ದಂಧೆ ನಿಯಂತ್ರಣ, ಬ್ಯಾಂಕ್‌ಗಳಲ್ಲಿ ಭದ್ರತೆ ಹೆಚ್ಚಿಸಲು ಎಸ್‌ಪಿ ಸೂಚನೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಟೋ ಯೂನಿಯನ್ ಅಧ್ಯಕ್ಷ ಅಬ್ದುಲ್ ರಜಾಕ್ ಪಟೇಲ್, ಬುದ್ದಿಷ್ಟ್‌ ಸಮಾಜದ ರಾಜ ಕಾರ್ಯದರ್ಶಿ ಬಸವರಾಜ ಹೊಳ್ಕರ್, ಮುಸ್ಲಿಂ ಮೈನಾರಿಟಿ ಡೆವಲಪ್‌ಮೆಂಟ್‌ ಕಮಿಟಿ ಅಧ್ಯಕ್ಷ ಆಫೀಸ್ ಸಿದ್ದಿಕಿ, ಅಮ್ ಆದ್ಮಿ ಪಕ್ಷದ ಜಿಲ್ಲಾ ಅಧ್ಯಕ್ಷ ಭೋಗೇಶ ಸೋಲಾಪುರ, ದಲಿತ ಸಂಘರ್ಷ ಸಮಿತಿ ಮುಖಂಡ ಸಂಜು ಕಂಬಾಗಿ, ಅರವಿಂದ ಕುಲಕರ್ಣಿ, ಅಕ್ರಮ ಮಾಶಾಳಕಾರ, ಮಲ್ಲಿಕಾರ್ಜುನ ಬಟಗಿ, ಅನಿಲ ಹೊಸಮನಿ, ಭರತ್ ಕುಮಾರ್ ಎಚ್ ಟಿ, ಸಿದ್ದಲಿಂಗ ಬಾಗೇವಾಡಿ, ಜಗದೇವ ಸೂರ್ಯವಂಶಿ, ಪ್ರಭುಗೌಡ ಪಾಟೀಲ, ಇರ್ಫಾನ್ ಶೇಕ್, ಅಲ್ತಾಫ್ ಇಟಗಿ, ಬಿ ಎಂ ಪಠಣ, ಶಿವು ಮೇಲಿನಮನಿ, ಅರುಣ ಮಠ, ಸಿ ಆರ್ ಗಂಗಾಧರ, ಆಶ್ರಫಾ ಕುಡುಚಿ, ಮಹೇಶ ರಾಂಪುರ, ಪಾಂಡುರಂಗ ದೇಸಾಯಿ, ಶ್ರೀನಾಥ ಪೂಜಾರಿ, ಶಿವಬಾಳಮ್ಮ ಕೊಂಡುಗುಳಿ, ಶ್ರೀಕಾಂತ ಕೊಂಡಗುಳಿ ಹಾಗೂ ಗೀತಾ ಎಚ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...