ಚನ್ನಪಟ್ಟಣ ಉಪಚುನಾವಣೆಯಲ್ಲಿ ದರ್ಶನ್ ಕಣಕ್ಕಿಳಿಸಲು ಡಿಕೆ ಸಹೋದರರು ಯೋಜಿಸಿದ್ದರು: ಸಿಪಿ ಯೋಗೇಶ್ವರ್

Date:

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧೆಗೆ ಸಿದ್ಧತೆ ನಡೆಸಿದ್ದರು ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಚನ್ನಪಟ್ಟಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಪಿ ಯೋಗೇಶ್ವರ್, “ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ ಸುರೇಶ್​ ಹೇಳಿದ್ದರು. ಆದರೆ,​ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ” ಎಂದಿದ್ದಾರೆ.

“ಕಾಂಗ್ರೆಸ್ ಪರವಾಗಿ ಚಿತ್ರನಟರೊಬ್ಬರು ಹೆಚ್ಚಾಗಿ ಪ್ರಚಾರ ಮಾಡಿದ್ದರು. ಹೀಗಾಗಿ, ಅವರನ್ನ ಕಾಂಗ್ರೆಸ್‌ಗೆ ಸೇರಿಸಿಕೊಂಡು ಚುನಾವಣೆಯಲ್ಲಿ ಕಣಕ್ಕಿಳಿಸಲು ಡಿ.ಕೆ ಸಹೋದರರು ಉಪಾಯ ಮಾಡಿದ್ದರು. ಆ ವ್ಯಕ್ತಿ ಯಾರೆಂದು ನೀವೇ ಊಹೆ ಮಾಡಿಕೊಳ್ಳಿ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಜೂನ್‌ 16ರಂದು ಬೆಳಗ್ಗೆ 6 ಗಂಟೆಯಿಂದಲೇ ನಮ್ಮ ಮೆಟ್ರೋ ಆರಂಭ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಗ್ಯಾಂಗ್ ಬಂಧಿತರಾಗಿರುವುದು ಮಾಧ್ಯಮಗಳಲ್ಲಿ ನೋಡಿದ್ದೇನೆ. ಇದೊಂದು ವಿಚಿತ್ರ ಪ್ರಕರಣ ಎನಿಸುತ್ತಿದೆ. ರಾಜಕೀಯಕ್ಕೆ ಬರಬೇಕು ಅಂತಾ ಆಸೆ ಇತ್ತೇನೋ ಆದರೆ, ಈ ರೀತಿ ಅನಾಹುತ ಆಗೋಗಿದೆ ಈ ಪ್ರಕರಣ ಏನಾಗುತ್ತದೆ ಕಾದು ನೋಡೊಣ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...