ದೊಡ್ಡಬಳ್ಳಾಪುರ | ಕುಡಿದ ಮತ್ತಿನಲ್ಲಿ ಗಲಾಟೆ; ಮಗನಿಗೆ ಗುಂಡು ಹೊಡೆದ ತಂದೆ

Date:

ತಂದೆ ಮತ್ತು ಮಗನ ನಡುವಿನ ವಾಗ್ವಾದ ಅತಿರೇಕಕ್ಕೇರಿದ್ದು, ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಮಗನ ತಲೆಗೆ ಗುಂಡು ಹಾರಿಸಿದ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಮರಳೇನಹಳ್ಳಿಯಲ್ಲಿ ನಡೆದಿದೆ.

ಸುರೇಶ್ (49) ಎಂಬಾತ ತನ್ನ ಮಗ ಹರೀಶ್‌ (28)ನೊಂದಿಗೆ ಮಧ್ಯದ ಅಮಲಿನಲ್ಲಿ ವಾಗ್ವಾದ ನಡೆಸುತ್ತಿದ್ದ. ತಂದೆ-ಮಗನ ನಡುವೆ ಪದೇ ಪದೇ ಜಗಳ ನಡೆಯುತ್ತಿದ್ದು, ಈ ಬಾರಿ ವಾಗ್ವಾದ ವಿಕೋಪಕ್ಕೆ ತಿರುಗಿ ಸುರೇಶ್, ನಾಡ ಬಂದೂಕಿನಿಂದ ಮಗನ ತಲೆಗೆ ಗುಂಡು ಹಾರಿಸಿದ್ದಾನೆ.

ಘಟನೆಯಿಂದ ಹರೀಶ್ ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಯಿಂದ ಬೆಂಗಳೂರು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ದೊಡ್ಡಬಳ್ಳಾಪುರ | ವಿಡಿಯೋ ಮಾಡಿ ಗೃಹಿಣಿ ಆತ್ಮಹತ್ಯೆ!

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ತಂದೆ ಸುರೇಶ್ ವಿರುದ್ಧ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಮುಂದುವರಿಯುತ್ತಿದೆ.

ಈ ಘಟನೆ ದೊಡ್ಡಬಳ್ಳಾಪುರ ಮತ್ತು ಸುತ್ತಮುತ್ತ ಪ್ರದೇಶದಲ್ಲಿ ಆತಂಕ ಉಂಟುಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...