ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

Date:

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಕರ್ನಾಟಕ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಹೆಸರುಗಳನ್ನ ಅಂತಿಮಗೊಳಿಸಲಾಗಿದೆ.

ಹಿರಿಯ ಪತ್ರಕರ್ತ ಕೆ.ಶಿವಕುಮಾರ್ ಮತ್ತು ದಲಿತ ಮುಖಂಡ ಎಫ್.ಎಚ್.ಜಕ್ಕಪ್ಪನವರ್‌ ಅವರನ್ನು ನಾಮ ನಿರ್ದೇಶನ ಮಾಡಲಾಗಿದೆ. ಕರ್ನಾಟಕದ ಮಾಜಿ ಗ್ರಾಮೀಣಾಭಿವೃದ್ಧಿ ಸಚಿವರೂ ಆಗಿದ್ದ ಹಿರಿಯ ಕಾಂಗ್ರೆಸ್ ನಾಯಕ ಬೇಗಾನೆ ರಾಮಯ್ಯ ಅವರ ಪುತ್ರಿಯಾಗಿರುವ ಡಾ.ಆರತಿ ಅವರು ಕಾಂಗ್ರೆಸ್ ಪಕ್ಷದೊಂದಿಗೆ ದೀರ್ಘಕಾಲದ ಸಂಬಂಧ ಹೊಂದಿದ್ದಾರೆ. ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಎನ್‌ಆರ್‌ಐ ಸೆಲ್‌ನ ಮೊದಲ ಅಧ್ಯಕ್ಷರಾಗಿದ್ದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆರತಿಯವರು ಸಾಮಾಜಿಕ ಆರ್ಥಿಕ ಅಗತ್ಯಗಳನ್ನು ಪೂರೈಸಲು ಮತ್ತು ಕರ್ನಾಟಕದ ದೂರದ ಹಳ್ಳಿಗಳಲ್ಲಿ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸಲು ‘ಕೃಷ್ಣ ಫೌಂಡೇಶನ್ ಎಂಬ NGO ಅನ್ನು ಪ್ರಾರಂಭಿಸಿ, ಕೆಲಸ ಮಾಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದಿಂದ ‘ರಾಜಕೀಯ ವಿಜ್ಞಾನ’ ಮತ್ತು ವಾಷಿಂಗ್ಟನ್‌ ಜಾರ್ಜ್ ಮೇಸನ್ ವಿಶ್ವವಿದ್ಯಾಲಯದಿಂದ ‘ಅಂತರರಾಷ್ಟ್ರೀಯ ವಾಣಿಜ್ಯ ಮತ್ತು ಸಾರ್ವಜನಿಕ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದು, ಕುವೆಂಪು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಲಭಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...