ಯಾದಗಿರಿ | ಡಾ.ಬಿ.ಆರ್.ಅಂಬೇಡ್ಕರ್ 68ನೇ ಮಹಾ ಪರಿನಿರ್ವಾಣ ದಿನ ಆಚರಣೆ

Date:

ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ಮೂರ್ತಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೇರಿದಂತೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.

ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಮಾತನಾಡಿ, ʼಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ತಮ್ಮ ಇಡೀ ಜೀವನ ಸಮಾನತೆ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಜೊತೆಗೆ ವಿಶ್ವದ ಉತ್ಕೃಷ್ಟ ಸಂವಿಧಾನ ರಚಿಸುವ ಮೂಲಕ ದೇಶದ ಪ್ರತಿಯೊಬ್ಬ ನಾಗರಿಕನಿಗೆ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಹಾಗೂ ರಾಜಕೀಯ ಸಮಾನತೆ ಒದಗಿಸಿಕೊಟ್ಟಿದ್ದಾರೆ. ಇಂತಹ ಮಹಾನ್ ನಾಯಕರು ಸದಾ ಸ್ಮರಣೀಯರುʼ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ | ಆನ್‌ಲೈನ್ ಜೂಜಿನಲ್ಲಿ ₹80 ಲಕ್ಷ ಹಣ ಕಳೆದುಕೊಂಡ ವಿದ್ಯಾರ್ಥಿ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಎಸ್.ಪಿ ಪೃಥ್ವಿಕ್ ಶಂಕರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚನ್ನಬಸಪ್ಪ, ದಸಂಸ ಜಿಲ್ಲಾ ಸಂಚಾಲಕ ಮರೆಪ್ಪ ಚಟ್ಟೇರಕರ್ ಹಾಗೂ ಮುಖಂಡರಾದ ಡಾ. ಭಗವಂತ ಅನವಾರ, ಮರೆಪ್ಪ ಬುಕ್ಕಲ್ ನಿಂಗಪ್ಪ ಬೀರನಾಳ, ಬಸಮ್ಮ ಮಹೇಶ ಕುರಕುಂಬಳಕರ್, ಮಂಜುನಾಥ ದಾಸನಕೇರಿ, ಸ್ವಾಮಿದೇವ ದಾಸನಕೇರಿ, ಗಾಲಿ ಪಟೇಲ್, ಮಂಜುನಾಥ ಗುರುಸಣಿಗಿ, ವಸಂತ ಸುಂಗಲಕರ್, ಸಂಪತ್ ಚಿನ್ನಾಕರ್, ಮರಿಲಿಂಗ ಕುರಕುಂ, ಸುರೇಶ್ ಬೊಮ್ಮನ್, ಚಂದ್ರಕಾಂತ ಚಲುವಾದಿ, ನಿಂಗಪ್ಪ ಹತ್ತಿಮನಿ, ಸುರೇಂದ್ರ ಬಬಲಾದ, ಮಲ್ಲಿಕಾರ್ಜುನ ಈಟೇ, ಮಹಾದೇವಪ್ಪ ಬಬಲಾದ, ಭೀಮಪ್ಪ ಕಾಗಿ, ಕಾಶಿನಾಥ ನಾಟೇಕಾರ್, ಗೌತಮ್ ಬಬಲಾದ, ಅಂಬ್ರೇಶ ಚಟ್ಟೇರಕರ್ ಸೇರಿದಂತೆ ಅನೇಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...