ನರಸಾಪುರ ಕೆಪಿಎಸ್ ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Date:

ಕೋಲಾರ: ತಾಲೂಕಿನ ನರಸಾಪುರ ಗ್ರಾಮದ ಕೆ ಪಿ ಎಸ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ವಿಜ್ಞಾನೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಇಸಿಓ ಶ್ರೀನಿವಾಸ್ ಮಾತನಾಡಿ ಮಕ್ಕಳಲ್ಲಿ ವಿಜ್ಞಾನದ ಆಸಕ್ತಿ ಹೆಚ್ಚಿಸಬೇಕಿದೆ ಇದಕ್ಕಾಗಿ ವಿಜ್ಞಾನದ ಪ್ರದರ್ಶನಗಳು ಬಹಳ ಸಹಕಾರಿಯಾಗಿವೆ ಮಾನವ ಕುಲದ ಅಭಿವೃದ್ಧಿಗಾಗಿ ಹಾಗೂ ಶಾಂತಿಗಾಗಿ ಶ್ರಮಿಸುತ್ತಿರುವ ವಿಶ್ವದ ಎಲ್ಲಾ ವಿಜ್ಞಾನಿಗಳಿಗೆ ಈ ದಿನದಂದು ಅಭಿನಂದನೆಗಳನ್ನು ತಿಳಿಸಬೇಕು ಹಾಗೂ ವಿಜ್ಞಾನದ ಮೂಲಕ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಾಧ್ಯವಾಗಿದೆ ಎಂದರು.

ನರಸಾಪುರ ಕ್ಲಸ್ಟರ್ ಸಿ ಆರ್ ಪಿ ಬಸವರಾಜ್ ಮಾತನಾಡಿ ವಿಜ್ಞಾನಿ ಸಿ.ವಿ.ರಾಮನ್ ಅವರು “ರಾಮನ್ ಪರಿಣಾಮ” ಸಂಶೋಧನೆಗೋಸ್ಕರ ಹಾಗೂ ಅವರ ಸವಿ ನೆನಪಿಗೋಸ್ಕರ ಈ ದಿನವನ್ನು ರಾಷ್ಟ್ರದಾದ್ಯಂತ ರಾಷ್ಟ್ರೀಯ ವಿಜ್ಞಾನ ದಿನವಾಗಿ ಆಚರಿಸಲಾಗುತ್ತದೆ. ಈ ದಿನದಂದು ವಿಜ್ಞಾನಕ್ಕೆ ಸಂಬಂಧಿಸಿದ ಹಲವು ಚಟುವಟಿಕೆಗಳನ್ನು ನಡೆಸಿ ಎಲ್ಲರಲ್ಲೂ ವೈಜ್ಞಾನಿಕ ಮನೋಭಾವ ಮೂಡಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.

ಇದನ್ನು ಓದಿದ್ದೀರಾ..? ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಜಗನ್ನಾಥ್, ಪ್ರೌಢಶಾಲೆಯ ಮುಖ್ಯಶಿಕ್ಷಕ ಗೋಪಿನಾಥ್, ಶಿಕ್ಷಕರಾದ ಪಿ.ಭಾರತಿ, ಹಂಸವೇಣಿ, ಹೇಮಾವತಿ, ಕುಸುಮ, ಪರ್ವೀನ್ ತಾಜ್, ಸೌಮ್ಯ, ಮನುಜಾ, ಲತಾ, ಡಿ ಕೆ ವೆಂಕಟರವಣ, ಹನುಮಾನ್ ಸಿಂಗ್, ಶ್ರೀರಾಮಯ್ಯ, ಶಾಲಾ ಸಿಬ್ಬಂದಿ ಮತ್ತು ಮಕ್ಕಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...