ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಡಾ.ಕೆ.ಎನ್ ಅನುರಾಧ ಅಧಿಕಾರ ಸ್ವೀಕಾರ

Date:

ಬೆಂಗಳೂರು ಗ್ರಾಮಾಂತರ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಾ. ಕೆ.ಎನ್. ಅನುರಾಧ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿದರು.

ಅಪರ ಜಿಲ್ಲಾಧಿಕಾರಿ ಸೈಯಿದಾ ಆಯಿಷಾ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಶಿವಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.

ಇದನ್ನು ಓದಿದ್ದೀರಾ..?ಬಾಗೇಪಲ್ಲಿ ಶಾಸಕ ಎಸ್. ಎನ್ ಸುಬ್ಬಾರೆಡ್ಡಿಗೆ ಸುಪ್ರೀಂ ಬಿಗ್ ರಿಲೀಫ್: ಶಾಸಕ ಸ್ಥಾನ ಅಸಿಂಧುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ

ಈ ಸಂಧರ್ಭದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಕಂದಾಯ ಇಲಾಖೆಯ ಅಧಿಕಾರಿಗಳು ಸಿಬ್ಬಂದಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...