ಉಡುಪಿ | ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಗೃಹ ಸಚಿವ ಡಾ.‌ಜಿ ಪರಮೇಶ್ವರ್

Date:

ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ಮಾಡಿ ದೇವಿ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗಿಯಾದರು.

ದೇವಳದ ಹಿರಿಯ ಅರ್ಚಕರಾದ ಡಾ. ಎನ್. ನರಸಿಂಹ ಅಡಿಗರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.

ಈ ವೇಳೆ ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಮಂಕಾಳ್ ವೈದ್ಯ ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತೆಗ್ಗರ್ಸೆ, ಡಾ. ಅಭಿಲಾಷ್ ಪಿ.ವಿ., ರಘುರಾಮ ದೇವಾಡಿಗ ಆಲೂರು, ಸುರೇಂದ್ರ ಶೆಟ್ಟಿ, ಮಹಾಲಿಂಗ ನಾಯ್ಕ ಧನಾಕ್ಷಿ ವಿಶ್ವನಾಥ ಪೂಜಾರಿ, ಕೆ. ಸುಧಾ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್‌ ಶೆಟ್ಟಿ, ಪ್ರಮುಖರಾದ ಎಂ.ಎ. ಗಫೂ‌ರ್, ಉದಯಕುಮಾರ್ ಶೆಟ್ಟಿ ಮುನಿಯಾಲು, ಎಸ್. ರಾಜು ಪೂಜಾರಿ, ಎಸ್‌. ಪ್ರಕಾಶ್ಚಂದ್ರ ಶೆಟ್ಟಿ, ಸದಾಶಿವ ಡಿ. ಪಡುವರಿ ಮೊದಲಾದವರಿದ್ದರು.

1005781640
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...