ಉಡುಪಿ | ಶಿಕ್ಷಕರು, ವಿದ್ಯಾರ್ಥಿ ಜೀವನದ ಸಮಸ್ಯೆಗಳಿಗೆ ಮಾರ್ಗದರ್ಶರು : ಡಾ. ಶಹನ್ವಾಝ್

Date:

ಸೆಪ್ಟೆಂಬರ್ 5 ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ತೋನ್ಸೆಯ ಸಾಲಿಹಾತ ಶಿಕ್ಷಣ ಸಂಸ್ಥೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಸಾಲಿಹಾತ ಶಿಕ್ಷಣ ಸಂಸ್ಥೆಯ ಸಲಹಾ ಸಮಿತಿಯ ಅಧ್ಯಕ್ಷರಾದ ಡಾ. ಶಹನ್ವಾಜ್ ಇವರು ಶಿಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಾ “ವಿದ್ಯಾರ್ಥಿಗಳಿಗೆ ಕೇವಲ ಪಾಠ ವಿಷಯವನ್ನು ವರ್ಗಾಯಿಸುವರು ಆಗದೇ, ಅವರನ್ನು ಜೀವನದಲ್ಲಿ ಎದುರಾಗುವ ಸಮಸ್ಯೆಗಳ ಪರಿಹಾರೋಪಾಯದ ಮಾರ್ಗದರ್ಶನದ ಜೊತೆ ಸಮಾಜದಲ್ಲಿ ಕೂಡಿ ಬಾಳುವ ವ್ಯವಸ್ಥೆಯ ಕುರಿತಾಗಿ ತಿಳಿಸಬೇಕು” ಎಂದು ಹೇಳಿದರು.

ಈ ಸಂದರ್ಭದಲ್ಲಿ ನಿವೃತ ಸರ್ಕಾರಿ ಶಾಲಾ ಶಿಕ್ಷಕಿ ಶ್ರೀಮತಿ ದಯಾವತಿ, ಅರೆಬಿಕ್ ಶಿಕ್ಷಕಿ ರಹಮತುನ್ನಿಸಾ ಹಾಗೂ ಸಾಲಿಹಾತ್ ಶಾಲಾ ಹಿರಿಯ ಸಹ ಶಿಕ್ಷಕಿ ಶ್ರೀಮತಿ ಲವೀನಾ ಕ್ಲಾರಾ ಇವರುಗಳನ್ನು ಸನ್ಮಾನ ಮಾಡಲಾಯಿತು.

ಟ್ರಸ್ಟ್ ನ ಖಜಾಂಚಿ ಜನಾಬ್ ಅಬ್ದುಲ್ ಖಾದರ್ ಇವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹಿರಿಯ ಟ್ರಸ್ಟಿ ಹುಸೇನ್ ಮಾಸ್ಟರ್, ಶಾಲಾ ವಿಭಾಗದ ಆಕಾಡೆಮಿ ಮುಖ್ಯಸ್ಥ ಹಸೀಬ್ ತರಫದಾರ್ , ಕಾಲೇಜು ಪ್ರಾಂಶುಪಾಲರಾದ ಡಾ/ ಸಬೀನಾ ,ದಿವ್ಯಾ ಪೈ, ಮುಖ್ಯ ಶಿಕ್ಷಕಿ ಶ್ರೀಮತಿ ಸುನಂದಾ, ಶಹದಾತ್ ಬೆಂಗ್ರೆ, ಯಾಸ್ಮಿನ್ ಭಾನು, ಅರೆಬಿಕ್ ವಿಭಾಗದ ಮುಖ್ಯಸ್ಥರಾದ ಕುಲಸುಂ ಅಬೂಬಕರ್, ಶಾಹಿದ್ ಮೌಲಾನಾ ಉಪಸ್ತಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಡಳಿತಾಧಿಕಾರಿ ಅಸ್ಲಾಂ ಹೈಕಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಾಥಮಿಕ ವಿಭಾಗದ ಶಾಹದಾತ್ ಸ್ವಾಗತಿಸಿದರು, ಶಿಕ್ಷಕಿ ತಾಜುನೀಸಾ ಧನ್ಯವಾದ ಹೇಳಿದರು. ಶಿಕ್ಷಕಿ ಮೇರಿ ಡಿಸೋಜ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...