ಕಲಬುರಗಿ | ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು: ಡಾ.ಶರಣಬಸವಪ್ಪ ಕ್ಯಾತನೂರ

Date:

ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಯಾಗಿರುವ ಡಾ.ಶರಣಬಸವಪ್ಪ ಕ್ಯಾತನೂರ ಅವರು ಪ್ರಪ್ರಥಮ ಬಾರಿಗೆ ಕಮಲಾಪುರ ತಾಲೂಕಿನ ಆರೋಗ್ಯ ಕೇಂದ್ರಕ್ಕೆ ಸಂದರ್ಶನ ನೀಡಿರುವ ಸಂದರ್ಭದಲ್ಲಿ ತಾಲೂಕಿನ ಜನರ ಅವರನ್ನು ಸನ್ಮಾನಿಸಿ ಗೌರವಿಸಿದರು.

ಈ ವೇಳೆ ಡಾ.ಕ್ಯಾತನೂರ ಅವರು ಕೃತಜ್ಞತೆಯನ್ನು ಸಲ್ಲಿಸಿ ಮಾತನಾಡಿ, “ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಜಾಗರೂಕತೆ ವಹಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆರೋಗ್ಯವಂತ ಸಮಾಜಕ್ಕೆ ಆರೋಗ್ಯವಂತ ಜನರು ಬೇಕು” ಎಂದು ತಿಳಿಸಿದರು.

ಮಕ್ಕಳ ಮಹಿಳೆಯರ, ಗರ್ಭಿಣಿಯರ, ವಯೋವೃದ್ಧರ ಬಗ್ಗೆ ಕಾಳಜಿ ವಹಿಸಿ ಅವರನ್ನು ಕಾಲಕಾಲಕ್ಕೆ ಎಚ್ಚರದಿಂದ ನೋಡಿಕೊಳ್ಳುವುದರಿಂದ ವೈದ್ಯರ ಕೆಲಸ ಕಡಿಮೆಯಾಗುತ್ತದೆ.‌ ಆರೋಗ್ಯಕ್ಕೆ ಹೆಚ್ಚಿನ ಗಮನ ಹರಿಸುವಂತೆ ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಕಮಲಾಪುರ ತಾಲೂಕಿನ ಆರೋಗ್ಯ ಅಧಿಕಾರಿಗಳಾದ ಡಾ.ಮಾರುತಿರಾವ ಕಾಂಬಳೆ ಅವರು ಉಪಸ್ಥಿತರಿದ್ದರು. ಹಿರಿಯ ಮುಖಂಡರಾದ ಮಲ್ಲೇಶ್ವಪ್ಪ ಮಾಳಗೆ, ದಲಿತ ಮುಖಂಡರಾದ ವಿದ್ಯಾಧರ ಮಾಳಗೆ, ಡಾ.ಕೆ.ಎಸ್. ಬಂಧು.ಸಿದ್ದೇಶ್ವರ, ಮಲ್ಲಿಕಾರ್ಜುನ ಡೊಂಗರಗಾಂವ ಅಮರನಾಥ ಪಟ್ಟನಾಯಕ, ವಿಜಯಲಕ್ಷ್ಮೀ, ವಿನೋದಕುಮಾರ ಅಮಲಾಪೂರ, ಪಾಂಡುರಂಗ ಪೂಜಾರಿ, ಅಂಬಾದಾಸ ವಂಟಿ ಮತ್ತು ಭೂಪತಿ ಧಿನ್ಸಿ ಇನ್ನಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...