ಚಿಂತಾಮಣಿ | ಸೆ.16, 17ರಂದು ಮುರುಗಮಲ್ಲ ದರ್ಗಾ ಉರೂಸ್‌; ಆರೋಗ್ಯಾಧಿಕಾರಿಯಾಗಿ ಡಾ.ಸೂಫಿಯನ್ ನೇಮಕ

Date:

ಚಿಕ್ಕಬಳ್ಳಾಪುರ ಚಿಂತಾಮಣಿ ತಾಲೂಕಿನ ಮುರುಗಮಲ್ಲ ದರ್ಗಾದ ಗಂಧೋತ್ಸವ ಮತ್ತು ಉರೂಸ್‌ ಸಮಾರಂಭಕ್ಕೆ ಡಾ.ಸೂಫಿಯನ್‌ ಅವರನ್ನು ವಿಶೇಷ ಆರೋಗ್ಯಾಧಿಕಾರಿಯಾಗಿ ವಕ್ಫ್‌ ಮಂಡಳಿ ನೇಮಿಸಿದೆ.

ಕರ್ನಾಟಕ ರಾಜ್ಯ ಹಾಗೂ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಹಾಗೂ ಹಿಂದೂ ಮುಸ್ಲಿಮರ ಭಾವೈಕ್ಯತೆಯ ಕೇಂದ್ರವಾಗಿರುವ ಮುರುಗಮಲ್ಲ ಹಜರತ್‌‌ ಅಮ್ಮಾಜಾನ್-ಬಾವಾಜಾನ್ ದರ್ಗಾದಲ್ಲಿ ಸೆ.16, 17ರಂದು ಗಂಧೋತ್ಸವ ಮತ್ತುಉರೂಸ್‌ ಸಮಾರಂಭ ನಡೆಯಲಿದೆ.

ಸೂಫಿಯನ್‌1
ಡಾ.ಸೈಯದ್‌ ಸೂಫಿಯನ್

ಹಬ್ಬದ ಹಿನ್ನೆಲೆ ಪ್ರತಿ ವರ್ಷದಂತೆ ಈ ವರ್ಷವೂ‌ ಎರಡು ದಿನಗಳ ಕಾಲ ಆರೋಗ್ಯ ಶಿಬಿರಗಳು ಸೇರಿದಂತೆ ವಿಶೇಷ ಆಚರಣೆಗಳು ನಡೆಯಲಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...