ಉಡುಪಿ | ದಲಿತ ದೌರ್ಜನ್ಯ ಕೇಸಿಗೆ ಪ್ರತ್ಯೇಕ ಪೊಲೀಸ್ ಠಾಣೆ ತೆರೆಯಿರಿ: ದಸಂಸ ಮನವಿ

Date:

ಪ್ರಸ್ತುತ ದೇಶಾದ್ಯಂತ ಹೆಚ್ಚುತ್ತಿರುವ ದಲಿತರ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ದಲಿತರ ಮೇಲಿನ ದೌರ್ಜನ್ಯಕ್ಕೆ ಶೀಘ್ರ ಇತ್ಯರ್ಥ ಕಂಡುಕೊಳ್ಳುವಂತಾಗಲು ಇಡೀ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ದಲಿತ ದೌರ್ಜನ್ಯ ಕೇಸಿಗೆ ವಿಶೇಷ ಪ್ರತ್ಯೇಕ ಪೋಲಿಸ್ ಠಾಣೆಗಳನ್ನು ತೆರೆಯಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಯವರ ಮುಖಾಂತರ ಮುಖ್ಯ ಮಂತ್ರಿ ಸಿದ್ದರಾಮಯ್ಯನವರಿಗೆ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದದ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.‌

ಅದರಂತೆ ಉಡುಪಿ ಜಿಲ್ಲೆಯಲ್ಲೂ ಅಪರ ಜಿಲ್ಲಾಧಿಕಾರಿಯವರಿಗೆ ದ.ಸಂ.ಸ.ಅಂಬೇಡ್ಕರ್ ವಾದದ ರಾಜ್ಯ ಸಂಘಟನಾ ಸಂಚಾಲಕರಾದ ಸುಂದರ ಮಾಸ್ತರ್ ನೇತೃತ್ವದಲ್ಲಿ ದ.ಸಂ.ಸ. ನಿಯೋಗ ಮನವಿ ಸಲ್ಲಿಸಲಾಯಿತು.

ನಿಯೋಗದಲ್ಲಿ ದ.ಸಂ.ಸ.ಜಿಲ್ಲಾ ಮುಖಂಡರಾದ ಮಂಜುನಾಥ ಗಿಳಿಯಾರು, ಶ್ಯಾಮಸುಂದರ್ ತೆಕ್ಕಟ್ಟೆ, ಸುರೇಶ ಹಕ್ಲಾಡಿ, ಫ್ರೋಪೇಸರ್ ಫಣಿರಾಜ್, ಇದ್ರೀಸ್ ಹೂಡೆ, ಕುಮಾರ್ ಕೋಟಾ, ಕೀರ್ತಿ ಪಡುಬಿದ್ರಿ ಶಿವಾನಂದ ಮೂಡುಬೆಟ್ಟು, ಸುರೇಶ ಬಾರ್ಕೂರು, ವಿಠಲ ತೊಟ್ಟಂ, ಗೋಪಾಲಕೃಷ್ಣ ನಾಡ, ವಿಠಲ ಕೊಡಂಕೂರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...