ಬಸವಕಲ್ಯಾಣದಲ್ಲಿ ʼದಸರಾ ದರ್ಬಾರ್‌ʼ | ತೆರೆದ ವಾಹನದಲ್ಲಿ ಅಡ್ಡಪಲ್ಲಕ್ಕಿ ಮೆರವಣಿಗೆ : ರಂಭಾಪುರಿ ಶ್ರೀ ಸ್ಪಷ್ಟನೆ

Date:

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಸೆ.22 ರಿಂದ ಅ.2ರವರೆಗೆ ನಡೆಯಲಿರುವ ʼದಸರಾ ದರ್ಬಾರ್‌ʼನಲ್ಲಿ ತೆರೆದ ವಾಹನದಲ್ಲಿ ಅಡ್ಡ ಪಲ್ಲಕ್ಕಿ ಮೆರವಣಿಗೆ ನಡೆಸುವುದಾಗಿ ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯರು ಸ್ಪಷ್ಟಪಡಿಸಿದ್ದಾರೆ.

ʼಕಾರ್ಯಕ್ರಮದ ಗೌರವ ಅಧ್ಯಕ್ಷರೂ ಆಗಿರುವ ಹಾರಕೂಡ ಚನ್ನವೀರ ಶಿವಾಚಾರ್ಯರು ಭಕ್ತರ ಹೆಗಲ ಮೇಲೆ ಪಲ್ಲಕ್ಕಿ ಹೋರುವ ವಿಚಾರವನ್ನು ಒಪ್ಪದೆ ಕಾರ್ಯಕ್ರಮ ದಿಂದ ದೂರ ಉಳಿಯುವುದಾಗಿ ನಿರ್ಧಾರ ಪ್ರಕಟಿಸಿದ್ದರು. ಈ ಕಾರಣಕ್ಕೆ ಸ್ಪಷ್ಟೀಕರಣ ನೀಡಲಾಗುತ್ತಿದೆ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼವಿಜಯ ದಶಮಿ ದಿನದಂದು ತೆರೆದ ವಾಹನದಲ್ಲಿ ಅಡ್ಡಪಲ್ಲಕ್ಕಿ ಇಟ್ಟು ಮೆರವಣಿಗೆ ನಡೆಸಲಾಗುವುದು. ನಿಗದಿಪಡಿಸಿದ ಎಲ್ಲ ಕಾರ್ಯಕ್ರಮಗಳು ಯಶಸ್ವಿಯಾಗಿ ಜರುಗಲಿವೆʼ ಎಂದು ಸ್ವಾಮೀಜಿ ಅವರು ತಿಳಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ನಂಜನಗೂಡಿನಲ್ಲಿ ಮರಗಳ ಹನನ; ಸಂಘಟನೆಗಳಿಂದ ಪ್ರತಿಭಟನೆ

ದಿನಾಂಕ-07-03-2026ರಂದು ಮೈಸೂರು ಜಿಲ್ಲೆ, ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ...

ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ; ವಿಧಾನಸಭೆಯಲ್ಲಿ ಮಸೂದೆ ಅಂಗೀಕಾರ

ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣಾ ಪ್ರಕ್ರಿಯೆಯಲ್ಲಿ ಬದಲಾವಣೆ ತರಲು ರಾಜ್ಯ ಸರ್ಕಾರ...

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...