ಶಿಗ್ಗಾವಿ ಉಪಚುನಾವಣೆ | ಬಂಜಾರಾ ಸಮುದಾಯಕ್ಕೆ ಬೊಮ್ಮಾಯಿ ಕೊಡುಗೆ ಶೂನ್ಯ: ರುದ್ರಪ್ಪ ಲಮಾಣಿ

Date:

ಬೊಮ್ಮಾಯಿ ಅವರು ಲಮಾಣಿ ತಾಂಡಾಗಳನ್ನು ಅಭಿವೃದ್ಧಿ ಗೊಳಿಸುವ ಕಾರ್ಯ ಮಾಡಿಲ್ಲ. ಮಳೆ ಬಂದಾಗ ಮನೆ ಕೊಟ್ಟಿದ್ದು ಬಿಟ್ಟರೆ ಬೇರೆ ಎಲ್ಲಿಯೂ ಮನೆಗಳನ್ನು ಬೊಮ್ಮಾಯಿ ಕೊಟ್ಟಿಲ್ಲ. ಅದರಲ್ಲೂ ಬಂಜಾರಾ ಸಮುದಾಯಕ್ಕೆ ಬೊಮ್ಮಾಯಿ ಕಡೆಯಿಂದ ದೊಡ್ಡ ದ್ರೋಹವಾಗಿದೆ ಎಂದು ಹಾವೇರಿ ಶಾಸಕ ರುದ್ರಪ್ಪ ಲಮಾಣಿ ಹೇಳಿದರು.

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂಗವಾಗಿ ಸೋಮವಾರ ಪಟ್ಟಣದ ಚುನಾವಣಾ ಸಂಪರ್ಕ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಮೋದಿಯವರು ಬಾಯಿ ಮಾತಿನಲ್ಲಿ ‘ಸಬ್ ಕಾ ಸಾತ್ ಸಬ್ ಕಾ ವಿಕಾಸ್’ ಎಂದು ಹೇಳುತ್ತಾರೆ. ಆದರೆ ರೂಢಿಯಲ್ಲಿ‌ ಮಾತ್ರ ಬಿಜೆಪಿ ಸರ್ಕಾರ ಬಡವರನ್ನು ತಿರುಗಿಯೂ ನೋಡುವುದಿಲ್ಲ. ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದಲ್ಲಿ ಕುಡಿಯುವ ನೀರಿನ ಕೆಲಸವನ್ನೂ ಮಾಡಿಲ್ಲ.‌ಮತ್ತು ಬಂಜಾರಾ ಸಮುದಾಯಗಳ ಅಭಿವೃದ್ಧಿಗೊಳಿಸುವ ಒಂದು ಯೋಜನೆಯನ್ನೂ ಜಾರಿ ಮಾಡಲಿಲ್ಲ. ಆದ್ಧರಿಂದ ಮುಂದಿನ ಒಂದು ವರ್ಷದಲ್ಲಿ ರಾಜ್ಯದ ಎಲ್ಲ ಲಮಾಣಿ ತಾಂಡಾಗಳಿಗೆ ಹಕ್ಕು ಪತ್ರ ವಿಧಿಸುವ ಕಾರ್ಯವನ್ನು ಕಾಂಗ್ರೆಸ್ ಸರ್ಕಾರದ ವತಿಯಿಂದ ಮಾಡುತ್ತೇವೆ ಎಂದರು.

ಈ ವರದಿ ಓದಿದ್ದೀರಾ? ಹಾವೇರಿ | ಕಸಾಪ ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯಬೇಕು: ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಜಿ ವಿಧಾನ ಪರಿಷತ್ ಸದಸ್ಯ ಪ್ರಕಾಶ ರಾಠೋಡ ಮಾತನಾಡಿ, ಬಿಜೆಪಿ ಮತ್ತು ಮಾಜಿ‌ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಬಂಜಾರಾ ಸಮಾಜಕ್ಕೆ ದ್ರೋಹವಾಗಿದ್ದು, ಕಾಂಗ್ರೆಸ್ ಪಕ್ಚಕ್ಕೆ ನಮ್ಮ ಸಮುದಾಯ ಚಿರಋಣಿ ಆಗಿರುತ್ತದೆ. ನಮಗೆ ಮೀಸಲಾತಿಯನ್ನು ಕಾಂಗ್ರೆಸ್ ಒದಗಿಸಿದೆ. ನಮ್ಮ‌ ಧರ್ಮಗುರು ಸೇವಾಲಾಲ್ ಜಯಂತಿಯನ್ನು ಸರ್ಕಾರದ ವತಿಯಿಂದ ಮಾಡುವಂತೆ ಚಾಲನೆಗೆ ಸಿಎಂ ಸಿದ್ದರಾಮಯ್ಯ ತಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ನಮ್ಮ ಸಮುದಾಯದ ಪಾಲಿಗೆ ಮೂಗಿಗೆ ತುಪ್ಪ ಸವರುವ ಕೆಲಸ ಮಾಡಿ ದೊಡ್ಡ ದ್ರೋಹ ಮಾಡಿದ್ದಾರೆ. ಇವತ್ತು ಬಂಜಾರಾ ಸಮುದಾಯದಿಂದ ಬೊಮ್ಮಾಯಿ ಅವರಿಗೆ ತಕ್ಕ ಪಾಠ ಕಲಿಸುತ್ತೇವೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಬೆಂಬಲ ಸೂಚಿಸುತ್ತೇವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...