ಚಿಕ್ಕಬಳ್ಳಾಪುರ | ಈದಿನ ಸಹಾಯವಾಣಿ ಬಿಡುಗಡೆಗೊಳಿಸಿದ ಸಚಿವ ಎಂ.ಸಿ.ಸುಧಾಕರ್

Date:

ಚಿಕ್ಕಬಳ್ಳಾಪುರ ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಬುಧವಾರ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಚಿಕ್ಕಬಳ್ಳಾಪುರ ಜಿಲ್ಲೆಯ ಈದಿನ ಸಹಾಯವಾಣಿ ಪೋಸ್ಟರ್‌ ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಸಚಿವರು, ಜನಸಾಮಾನ್ಯರಿಗೆ ಅತೀ ವೇಗವಾಗಿ ಸುದ್ದಿಗಳನ್ನು ತಲುಪಿಸುವಲ್ಲಿ ಡಿಜಿಟಲ್‌ ಮಾಧ್ಯಮಗಳು ವೇಗ ಪಡೆದುಕೊಂಡಿವೆ ಎಂದು ಅಭಿಪ್ರಾಯಪಟ್ಟರು.

ಚಿಕ್ಕಬಳ್ಳಾಪುರ ನಗರದ ಜಿಪಂ ಸಭಾಂಗಣದಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಈದಿನ.ಕಾಮ್‌ ಸಹಾಯವಾಣಿ ಪೋಸ್ಟರ್‌ ಬಿಡುಗಡೆಗೊಳಿಸಿದರು.

ಪ್ರಸ್ತುತ ಡಿಜಿಟಲ್‌ ಮಾಧ್ಯಮಗಳು ಹೆಚ್ಚು ಪ್ರಚಲಿತದಲ್ಲಿದ್ದು, ಯಾವುದೇ ಮಾಹಿತಿಯನ್ನು ಹೆಚ್ಚಿನ ಜನ ಸಮೂಹಕ್ಕೆ ತಲುಪಿಸುವಲ್ಲಿಯೂ ಯೂಟ್ಯೂಬ್‌ ಹಾಗೂ ಡಿಜಿಟಲ್‌ ಮಾಧ್ಯಮಗಳು ಮುಂಚೂಣಿಯಲ್ಲಿವೆ ಎಂದು ಶ್ಲಾಘನೆ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅತ್ಯಾಚಾರಿಗೆ ಶಿಕ್ಷೆ; ನುಡಿದಂತೆ ನಡೆಯಲಿ ನರೇಂದ್ರ ಮೋದಿ

ಈ ವೇಳೆ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಪಂ ಸಿಇಒ ಪ್ರಕಾಶ್‌ ಜಿ. ನಿಟ್ಟಾಲಿ, ಡಿಎಫ್‌ಒ ರಮೇಶ್‌, ಪತ್ರಕರ್ತರಾದ ನಾರಾಯಣಸ್ವಾಮಿ, ಅಂಬರೀಶ್‌, ಅರಕೆರೆ ಮುನಿರಾಜು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...