ಬೀದರ್‌ | ನರೇಗಾ ಪರಿಣಾಮಕಾರಿ ಅನುಷ್ಠಾನ : ತೋರಣಾ ಗ್ರಾಮ ಪಂಚಾಯಿತಿಗೆ ಪುರಸ್ಕಾರ

Date:

2023-24ನೇ ಸಾಲಿನ ಮಹಾತ್ಮಗಾಂಧಿ ರಾಷ್ಠ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ‌ ಯೋಜನೆ ಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿದಕ್ಕಾಗಿ ಬೀದರ್‌ ಜಿಲ್ಲೆಯಿಂದ ಆಯ್ಕೆಯಾದ ಕಮಲನಗರ ತಾಲ್ಲೂಕಿನ ತೋರಣಾ ಗ್ರಾಮ ಪಂಚಾಯಿತಿಗೆ ಅತ್ಯುತ್ತಮ ಗ್ರಾಮ ಪಂಚಾಯಿತಿ ಪುರಸ್ಕಾರ ಪ್ರದಾನ ಮಾಡಲಾಯಿತು.

ಬೆಂಗಳೂರಿನ ವಸಂತ ನಗರದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್‌ ಸಭಾ ಭವನದಲ್ಲಿ ಬುಧವಾರ ಆಯೋಜಿಸಿದ ನರೇಗಾ ಹಬ್ಬ ಸಮಾರಂಭದಲ್ಲಿ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಅವರು ತೋರಣಾ ಗ್ರಾಮ ಪಂಚಾಯತಿ ಅಧ್ಯಕ್ಷ ಸುನೀಲ ಗೋಪಾಲರಾವ್‌ ಸಿಗ್ರೆ ಮತ್ತು ಪಿಡಿಒ ಮಲ್ಲೇಶ ಮಾರುತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.

ಶಾಸಕ ಶರತ್‌ ಬಚ್ಚೆಗೌಡ್‌, ಗ್ರಾಮೀಣಾಭಿವೃದ್ಧಿ ಆಯುಕ್ತ ಪವನಕುಮಾರ ಮಾಲಪಾಟಿ, ಔರಾದ್‌ ತಾಲ್ಲೂಕು ಪಂಚಾಯತ್‌ ಇಒ ಮಾಣಿಕರಾವ್‌ ಪಾಟೀಲ್ ಸೇರಿದಂತೆ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನರೇಗಾ ವೈಯಕ್ತಿಕ ಫಲಾನುಭವಿ ಜಗದೀಶ ಹೂಗಾರಗೆ ಪ್ರಶಸ್ತಿ :

WhatsApp Image 2025 02 07 at 3.06.43 PM
ಜಗದೀಶ ಹೂಗಾರ್ ಅವರಿಗೆ ವೈಯಕ್ತಿk ಫಲಾನುಭವಿ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು‌.

ಭಾಲ್ಕಿ ತಾಲ್ಲೂಕಿನ ಡೋಣಗಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ನರೇಗಾ ಒಗ್ಗೂಡುವಿಕೆ ಸೌಲಭ್ಯ ಪಡೆದು ಉತ್ತಮವಾಗಿ ಒಂದು ಎಕರೆ ಗುಲಾಬಿ ಹೂವು ಬೆಳದಿದ್ದಕ್ಕಾಗಿ ಜಗದೀಶ ಹೂಗಾರ್ ಅವರಿಗೆ ವೈಯಕ್ತಿಕ ಫಲಾನುಭವಿ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು‌.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...