ರಾಯಚೂರು | ದೇವದುರ್ಗ ನಗರದಲ್ಲಿ ಉರಿಯದ ವಿದ್ಯುತ್‌ ದೀಪ; ಜನರಿಗೆ ಸಂಕಟ

Date:

ದೇವದುರ್ಗ ನಗರದ ಮುಖ್ಯ ರಸ್ತೆಯಲ್ಲಿ ಅಳವಡಿಸಿರುವ ವಿದ್ಯುತ್ ದೀಪಗಳು ಉರಿಯದೆ ಸಾರ್ವಜನಿಕರು ರಾತ್ರಿ ಹೊತ್ತು ಕತ್ತಲಲ್ಲಿ ತಿರುಗಾಡುವಂತಾಗಿದೆ ಎಂದು ಎಸ್‌ಡಿಪಿಐ ಆಕ್ರೋಶ ವ್ಯಕ್ತಪಡಿಸಿದೆ. ಈ ಕುರಿತು ಪದಾಧಿಕಾರಿಗಳು ಜಿಲ್ಲಾಡಳಿತಕ್ಕೆ ಮನವಿ ಪತ್ರ ಸಲ್ಲಿಸಿದರು.

ನಗರದ ಮುಖ್ಯ ರಸ್ತೆಯ ಶಬರಿ ವೃತ್ತದಿಂದ ವಿ.ಎಮ್.ಮೇಟಿವರೆಗೆ ಅಳವಡಿಸಿರುವ ವಿದ್ಯುತ್ ದೀಪ ಸಂಪೂರ್ಣ ಕೆಟ್ಟ ಹೋಗಿವೆ, ಹೀಗಾಗಿ ಜನರಿಗೆ ರಾತ್ರಿ ವೇಳೆ ಓಡಾಡಲು ತೊಂದರೆಯಾಗುತ್ತಿದೆ. ಇನ್ನು ಮುಖ್ಯ ರಸ್ತೆ ಮೇಲೆ ಬೇಕಾಬಿಟ್ಟಿಯಾಗಿ ತಿರುಗಾಡುವ ಬಿಡಾಡಿ ದನಗಳ ಹಾವಳಿಯಿಂದ ವಾಹನ ಸವಾರರು ಪರದಾಡುತ್ತಿದ್ದಾರೆʼ ಎಂದರು.

ಈ ಬಗ್ಗೆ ಹಲವು ಬಾರಿ ವಿವಿಧ ಸಂಘಟನೆಗಳ ನೇತ್ರತ್ವದಲ್ಲಿ ಪುರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ. ಈಗಲಾದರೂ ಅಧಿಕಾರಿಗಳು ಇತ್ತ ಗಮನಹರಿಸಿ ತ್ವರಿತವಾಗಿ ಬೀದಿ ದೀಪ ದುರಸ್ತಿ ಮಾಡಿ ಜನರಿಗೆ ಅನುಕೂಲ ಮಾಡಿಕೊಡಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಡಾಡಿ ದನಗಳು ರಸ್ತೆ ಮೇಲೆ ವಾಸ್ತವ್ಯ ಹೂಡುವ ಕಾರಣದಿಂದ ವಾಹನ ಸವಾರರು ಬೇಸತ್ತು ಹೋಗಿದ್ದಾರೆ. ಈ ಕಾರಣಕ್ಕೆ ಅಪಘಾತಗಳು ನಡೆದ ಉದಾಹರಣೆಗಳಿವೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಬಿಡಾಡಿ ದನಗಳ ಹಾವಳಿಗೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿದರು.

ಈ ವೇಳೆ ಎಸ್‌ಡಿಪಿಐ ತಾಲ್ಲೂಕಧ್ಯಕ್ಷ ರಿಯಾಜ್ ಬಾಳೆ ಹಾಗೂ ಕಾರ್ಯಕರ್ತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...