ಬೀದರ್‌ | ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್;‌ ಸುಟ್ಟು ಹೋದ 6 ಎಕರೆ ಕಬ್ಬು

Date:

ವಿದ್ಯುತ್ ತಂತಿ ಪರಸ್ಪರ ಸ್ಪರ್ಶಗೊಂಡ ಪರಿಣಾಮ ಶಾರ್ಟ್ ಸರ್ಕ್ಯೂಟ್ ಸಂಭವಿಸಿ 6 ಎಕರೆ ಕಬ್ಬು ಬೆಳೆ ನಾಶವಾದ ಘಟನೆ ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬಲ್ಲೂರ್ ಗ್ರಾಮದಲ್ಲಿ‌ ಸೋಮವಾರ ಸಂಜೆ ನಡೆದಿದೆ.

ಗ್ರಾಮದ ರೈತರಾದ ಸಿದ್ದಪ್ಪ ವೀರಭದ್ರಪ್ಪ ಹಾಗೂ ವಿಶ್ವನಾಥ ಶಿವರಾಯ ಅವರಿಗೆ ಸೇರಿದ ತಲಾ 3 ಎಕರೆ ಜಮೀನಿನಲ್ಲಿ ಬೆಳೆದಿದ್ದ ಕಬ್ಬು ಸಂಪೂರ್ಣ ಸುಟ್ಟು ಕರಕಲಾಗಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ಟಾವಿಗೆ ಬಂದ ಕಬ್ಬು ನಾಶವಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಡಿಸಿದ್ದಾರೆ.

ಟ್ರಾನ್ಸ್‌ ಫಾರ್ಮ್ ಬಳಿ ಬೆಂಕಿಯ ಕಿಡಿ ಕಬ್ಬಿಗೆ ತಾಗಿದ ಪರಿಣಾಮ ಒಟ್ಟು 8 ಲಕ್ಷ ರೂ. ಮೌಲ್ಯದ ಕಬ್ಬು ನಾಶವಾಗಿದೆ. ಮೊದಲೇ ಬರದಿಂದ ಆರ್ಥಿಕ ಸಂಕಷ್ಟ ಎದುರಿಸುತ್ತಿರುವ ನಮಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಕೂಡಲೇ ಸೂಕ್ತ ಪರಿಹಾರ ಒದಗಿಸಬೇಕೆಂದು ರೈತರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...